ಕರಾವಳಿ ಕೋಮು ಗಲಭೆಗೆ ಸರ್ಕಾರದ ಪ್ರಚೋದನೆ ಕಾರಣ: ಬಿ.ವೈ.ವಿಜಯೇಂದ್ರ
ಕರಾವಳಿ ಭಾಗದಲ್ಲಿ ಶಾಂತಿ, ಸುವ್ಯವಸ್ಥೆ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದು, ಆ ಮುಖಂಡರ ಮೇಲೆ ಪ್ರಕರಣ ದಾಖಲಿಸಿ ಪೊಲೀಸರ ಮೂಲಕ ಸರ್ಕಾರವೇ ಗಲಭೆಗೆ ಪ್ರಚೋದನೆ ನೀಡುತ್ತಿದೆLast Updated 2 ಜೂನ್ 2025, 12:29 IST