ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Karave

ADVERTISEMENT

ರಾಮನಗರ | ಕನ್ನಡ ನಾಮಫಲಕಕ್ಕೆ ಕರವೇ ಅಭಿಯಾನ: ಅಂಗಡಿ ಮಾಲೀಕರಿಗೆ ಕರತಪತ್ರ ವಿತರಣೆ

ರಾಜ್ಯ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ತಿದ್ದುಪಡಿ ಕಾಯ್ದೆಯಂತೆ, ವಾಣಿಜ್ಯ ಮಳಿಗೆಗಳು, ಅಂಗಡಿಗಳು, ಬೋರ್ಡ್‌ಗಳ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಭಾಷೆ ಅಳವಡಿಕೆ ಮಾಡಿಕೊಳ್ಳುವಂತೆ, ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ನಗರದಲ್ಲಿ ಇತ್ತೀಚೆಗೆ ಅಭಿಯಾನ ನಡೆಸಿದರು.
Last Updated 8 ಮಾರ್ಚ್ 2024, 15:17 IST
ರಾಮನಗರ | ಕನ್ನಡ ನಾಮಫಲಕಕ್ಕೆ ಕರವೇ ಅಭಿಯಾನ: ಅಂಗಡಿ ಮಾಲೀಕರಿಗೆ ಕರತಪತ್ರ ವಿತರಣೆ

ಯಾದಗಿರಿ: ಫಲಕ ಹರಿದು ಹಾಕಿದ ಕರವೇ ಕಾರ್ಯಕರ್ತರು

ಶೇ 60 ಕನ್ನಡ ನಾಮಫಲಕ ನಿಯಮ ಉಲ್ಲಂಘನೆ; ಮಸಿ ಬಳಿದು ಆಕ್ರೋಶ
Last Updated 5 ಮಾರ್ಚ್ 2024, 15:40 IST
ಯಾದಗಿರಿ: ಫಲಕ ಹರಿದು ಹಾಕಿದ ಕರವೇ ಕಾರ್ಯಕರ್ತರು

ವಿಜಯಪುರ: ಕನ್ನಡ ನಾಮಫಲಕ ಅಳವಡಿಸಲು ಕರವೇ ಆಗ್ರಹ

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕದ ಪ್ರಕಾರ ರಾಜ್ಯದ ಅಂಗಡಿಗಳ ಮೇಲೆ ಕನ್ನಡದ ನಾಮಲಕಗಳನ್ನು ಶೇ 60ರಷ್ಟು ಅಳವಡಿಸಬೇಕು. ಜಾಹೀರಾತು ಫಲಕಗಳು ಕೂಡಾ ಕನ್ನಡದಲ್ಲಿರಬೇಕು ಎಂದು ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ. ಮುಲ್ಲಾ ಹೇಳಿದರು.
Last Updated 3 ಮಾರ್ಚ್ 2024, 14:12 IST
ವಿಜಯಪುರ: ಕನ್ನಡ ನಾಮಫಲಕ ಅಳವಡಿಸಲು ಕರವೇ ಆಗ್ರಹ

ಮಾರ್ಚ್‌ 5ರ ಒಳಗೆ ಕನ್ನಡ ನಾಮಫಲಕಕ್ಕೆ ಗಡುವು ಕೊಟ್ಟ ಕರವೇ

‘ಕನ್ನಡ ನಾಮಫಲಕ ಬಳಸಿ’ ಅಭಿಯಾನ
Last Updated 12 ಫೆಬ್ರುವರಿ 2024, 7:25 IST
ಮಾರ್ಚ್‌ 5ರ ಒಳಗೆ ಕನ್ನಡ ನಾಮಫಲಕಕ್ಕೆ ಗಡುವು ಕೊಟ್ಟ ಕರವೇ

100 ಪ್ರಕರಣ ದಾಖಲಿಸಿದರೂ ಹೆದರಲ್ಲ: ಕರವೇ ಅಧ್ಯಕ್ಷ ನಾರಾಯಣಗೌಡ

ಕರ್ನಾಟಕ, ಕನ್ನಡ ಭಾಷೆಯ ರಕ್ಷಣೆಗೆ ಹೊರಾಟ ಹತ್ತಿಕ್ಕಲು 16 ಅಲ್ಲ 100 ಪ್ರಕರಣ ದಾಖಲಿಸಿದರೂ ಹೆದರುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ತಿಳಿಸಿದರು.
Last Updated 8 ಫೆಬ್ರುವರಿ 2024, 14:40 IST
100 ಪ್ರಕರಣ ದಾಖಲಿಸಿದರೂ ಹೆದರಲ್ಲ: ಕರವೇ ಅಧ್ಯಕ್ಷ ನಾರಾಯಣಗೌಡ

ಕಮಲನಗರ | ಮಿನಿ ವಿಧಾನಸೌಧ ನಿರ್ಮಾಣಕ್ಕೆ ಆಗ್ರಹ: ಕರವೇ ಪ್ರತಿಭಟನೆ

ಕಮಲನಗರ ತಾಲ್ಲೂಕು ಕೇಂದ್ರವಾಗಿ ವರ್ಷಗಳೇ ಕಳೆದರೂ ಪಟ್ಟಣದಲ್ಲಿ ಅನೇಕ ಸರ್ಕಾರಿ ಕಚೇರಿಗಳು ಇನ್ನೂ ಆರಂಭವಾಗಿಲ್ಲ. ಹಾಗಾಗಿ ಶೀಘ್ರದಲ್ಲಿ ಎಲ್ಲಾ ಇಲಾಖೆಗಳ ಕಚೇರಿಗಳನ್ನು ಆರಂಭಿಸಬೇಕು ಹಾಗೂ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರವೇ ಪ್ರತಿಭಟನೆ ನಡೆಸಿತು.
Last Updated 6 ಫೆಬ್ರುವರಿ 2024, 15:50 IST
ಕಮಲನಗರ | ಮಿನಿ ವಿಧಾನಸೌಧ ನಿರ್ಮಾಣಕ್ಕೆ ಆಗ್ರಹ: ಕರವೇ ಪ್ರತಿಭಟನೆ

ಷರತ್ತುಬದ್ಧ ಜಾಮೀನು: ಕರವೇ ಅಧ್ಯಕ್ಷ ನಾರಾಯಣಗೌಡ ಜೈಲಿನಿಂದ ಬಿಡುಗಡೆ

ಕುಮಾರಸ್ವಾಮಿ ಲೇಔಟ್ ಮತ್ತು ಹಲಸೂರುಗೇಟ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದ್ದು, ಬುಧವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದರು.
Last Updated 10 ಜನವರಿ 2024, 18:45 IST
ಷರತ್ತುಬದ್ಧ ಜಾಮೀನು: ಕರವೇ ಅಧ್ಯಕ್ಷ ನಾರಾಯಣಗೌಡ ಜೈಲಿನಿಂದ ಬಿಡುಗಡೆ
ADVERTISEMENT

ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತೆ ಬಂಧನ

ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದ ಜಾಗೃತಿ ಜಾಥಾದ ವೇಳೆ ನಡೆದ ಗಲಾಟೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮತ್ತೆ ಜೈಲು ಸೇರಿದರು.
Last Updated 9 ಜನವರಿ 2024, 15:46 IST
ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತೆ ಬಂಧನ

36 ಕರವೇ ಕಾರ್ಯಕರ್ತರಿಗೆ ಜಾಮೀನು ಮಂಜೂರು

ಸೋಮವಾರ ಬಿಡುಗಡೆ ಸಾಧ್ಯತೆ
Last Updated 6 ಜನವರಿ 2024, 23:21 IST
36 ಕರವೇ ಕಾರ್ಯಕರ್ತರಿಗೆ ಜಾಮೀನು ಮಂಜೂರು

ಕನ್ನಡ ಹೋರಾಟಗಾರರ ವಿರುದ್ಧ ದಾಖಲಾದ ಪ್ರಕರಣ ಹಿಂಪಡೆಯಿರಿ

ಕನ್ನಡಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
Last Updated 6 ಜನವರಿ 2024, 16:00 IST
ಕನ್ನಡ ಹೋರಾಟಗಾರರ ವಿರುದ್ಧ ದಾಖಲಾದ ಪ್ರಕರಣ ಹಿಂಪಡೆಯಿರಿ
ADVERTISEMENT
ADVERTISEMENT
ADVERTISEMENT