ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಾಂಗಲ್ಯ ತೆಗೆಸದಂತೆ ಸಚಿವ ವಿ. ಸೋಮಣ್ಣ ಸೂಚನೆ
ರೈಲ್ವೆ ನೇಮಕಾತಿ ಮಂಡಳಿಯು ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ತೆರಳುವಾಗ ಧಾರ್ಮಿಕ ಸಂಕೇತಗಳಾದ ಮಂಗಳಸೂತ್ರ, ಜನಿವಾರ ಮೊದಲಾವುಗಳನ್ನು ಧರಿಸುವಂತಿಲ್ಲ ಎಂದು ಪರೀಕ್ಷೆ ಪ್ರವೇಶಪತ್ರದಲ್ಲಿ ಉಲ್ಲೇಖಿಸಿತ್ತು.Last Updated 28 ಏಪ್ರಿಲ್ 2025, 9:52 IST