ವಿಜಯಪುರ | ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ: ಅಭಿವೃದ್ಧಿಗೆ ಸಿಗುವುದೇ ಅನುದಾನ
Devanahalli Rural Issues: ವಿಜಯಪುರ (ದೇವನಹಳ್ಳಿ): ದೇವನಹಳ್ಳಿ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೂಗಳತೆ ದೂರದಲ್ಲಿರುವ ವಿಜಯಪುರ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಸಾಲು-ಸಾಲು ಸಮಸ್ಯೆಗಳು ಎದ್ದು ಕಾಣುತ್ತಿದೆ.Last Updated 2 ಫೆಬ್ರುವರಿ 2026, 5:42 IST