ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

karnataka by poll 2019

ADVERTISEMENT

ಮಧ್ಯಾಹ್ನದ ವೇಳೆಗೆ ಚುರುಕುಗೊಂಡ ಮತದಾನ: 15 ಕ್ಷೇತ್ರಗಳಲ್ಲಿ ಸರಾಸರಿ ಶೇ.46.62

ರಾಜ್ಯ ವಿಧಾನಸಭೆ ಉಪಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳಲ್ಲಿ ಬೆಳಿಗ್ಗೆ ನೀರಸ ಪ್ರತಿಕ್ರಿಯೆ ಕಂಡುಬಂದಿದ್ದರೂ ಮಧ್ಯಾಹ್ನ ಕಳೆಯುತ್ತಿದ್ದಂತೆ ಮತದಾನ ತುಸು ಬಿರುಸಿನಿಂದ ಕೂಡಿತ್ತು. ಮಧ್ಯಾಹ್ನ 3ರ ವೇಳೆಗೆಎಲ್ಲಾ 15 ಕ್ಷೇತ್ರಗಳಲ್ಲಿ ಸರಾಸರಿ ಶೇ 46.60ರಷ್ಟು ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
Last Updated 5 ಡಿಸೆಂಬರ್ 2019, 10:42 IST
ಮಧ್ಯಾಹ್ನದ ವೇಳೆಗೆ ಚುರುಕುಗೊಂಡ ಮತದಾನ: 15 ಕ್ಷೇತ್ರಗಳಲ್ಲಿ ಸರಾಸರಿ ಶೇ.46.62

ಕಣ್ಣೀರು ಸುರಿಸಿ ಕುಮಾರಸ್ವಾಮಿ ನಾಟಕ: ರಮೇಶ ಟೀಕೆ

‘ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಕಣ್ಣೀರು ಸುರಿಸಿ ನಾಟಕ ಮಾಡುತ್ತಿದ್ದಾರೆ. ಅಪ್ಪ–ಮಕ್ಕಳ ಪಕ್ಷವನ್ನು ಕಿತ್ತೊಗೆಯದಿದ್ದರೆ ರಾಜ್ಯದ ಜನರಿಗೆ ನೆಮ್ಮದಿ ಇಲ್ಲ’ ಎಂದು ಗೋಕಾಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಹೇಳಿದರು.
Last Updated 1 ಡಿಸೆಂಬರ್ 2019, 13:09 IST
ಕಣ್ಣೀರು ಸುರಿಸಿ ಕುಮಾರಸ್ವಾಮಿ ನಾಟಕ: ರಮೇಶ ಟೀಕೆ

12 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು ಸಿದ್ದರಾಮಯ್ಯ

Last Updated 28 ನವೆಂಬರ್ 2019, 7:15 IST
fallback
ADVERTISEMENT
ADVERTISEMENT
ADVERTISEMENT
ADVERTISEMENT