Karnataka Bypoll Results ಗ್ಯಾರಂಟಿ, ಅಭಿವೃದ್ಧಿಯ ಗೆಲುವು: ಡಿ.ಕೆ.ಶಿವಕುಮಾರ್
ಎಲ್ಲ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದ ಗೆಲುವು ಬಹುತೇಕ ಖಚಿತಗೊಂಡಿರುವ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 'ಇದು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಗೆಲುವುವಾಗಿದೆ' ಎಂದು ಬಣ್ಣಿಸಿದ್ದಾರೆ. Last Updated 23 ನವೆಂಬರ್ 2024, 6:54 IST