ಸೋಮವಾರ, 15 ಸೆಪ್ಟೆಂಬರ್ 2025
×
ADVERTISEMENT

Karnataka Examination Authority

ADVERTISEMENT

ನೀಟ್‌: ಹೆಚ್ಚುವರಿ 400 ವೈದ್ಯಕೀಯ ಸೀಟು ಲಭ್ಯ

Medical Seat Increase: ಕಕರ್ನಾಟಕಕ್ಕೆ ಹೆಚ್ಚುವರಿ 400 ವೈದ್ಯಕೀಯ ಸೀಟುಗಳು ಲಭ್ಯವಾಗಿದ್ದು, ಎರಡನೇ ಸುತ್ತಿನ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಗಣಿಸಿದೆ.
Last Updated 2 ಸೆಪ್ಟೆಂಬರ್ 2025, 23:30 IST
ನೀಟ್‌: ಹೆಚ್ಚುವರಿ 400 ವೈದ್ಯಕೀಯ ಸೀಟು ಲಭ್ಯ

ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಆರಂಭ: ಪ್ರತಿ ಕೋರ್ಸ್‌ಗೂ ಪ್ರತ್ಯೇಕ ವೇಳಾಪಟ್ಟಿ

Coursewise Schedule Released: ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಯ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ ಬೆನ್ನಲ್ಲೇ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ.
Last Updated 3 ಆಗಸ್ಟ್ 2025, 14:39 IST
ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಆರಂಭ: ಪ್ರತಿ ಕೋರ್ಸ್‌ಗೂ ಪ್ರತ್ಯೇಕ ವೇಳಾಪಟ್ಟಿ

CET Results 2025: ಸಿಇಟಿ ಫಲಿತಾಂಶ ಪ್ರಕಟ

CET Results 2025: ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಇಂದು ಪ್ರಕಟವಾಗಿದೆ.
Last Updated 24 ಮೇ 2025, 7:12 IST
CET Results 2025: ಸಿಇಟಿ ಫಲಿತಾಂಶ ಪ್ರಕಟ

KPSC | 12 ಕೀ ಉತ್ತರಗಳು ತಪ್ಪು: ಅಭ್ಯರ್ಥಿಗಳ ಆರೋಪ

ಕಳೆದ ಜನವರಿ 25ರಂದು ನಡೆದ ಗ್ರೂಪ್ ಬಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು ಕೀ ಉತ್ತರಗಳನ್ನು ಪ್ರಕಟಿಸಿದ್ದು, ಅದರಲ್ಲಿ 12 ಉತ್ತರಗಳು ತಪ್ಪಾಗಿವೆ ಎಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ.
Last Updated 7 ಏಪ್ರಿಲ್ 2025, 23:15 IST
KPSC | 12 ಕೀ ಉತ್ತರಗಳು ತಪ್ಪು: ಅಭ್ಯರ್ಥಿಗಳ ಆರೋಪ

ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏ.15ರಂದು

ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ ಸಿಇಟಿ ಕನ್ನಡ ಪರೀಕ್ಷೆಯನ್ನು ಏ.18ಕ್ಕೆ ಬದಲು ಏ.15ರಂದು (ಮಂಗಳವಾರ) ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.
Last Updated 17 ಮಾರ್ಚ್ 2025, 16:08 IST
ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏ.15ರಂದು

ಪಿಜಿ ಆಯುಷ್: ನೋಂದಣಿಗೆ ಡಿ.13 ಕೊನೆ ದಿನ

ಸ್ನಾತಕೋತ್ತರ ಆಯುಷ್‌ ಕೋರ್ಸ್‌ನ ‘ಸ್ಟ್ರೇ ವೇಕೆನ್ಸಿ’ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹರು ಡಿ. 13ರೊಳಗೆ ನೋಂದಣಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಿದೆ.
Last Updated 11 ಡಿಸೆಂಬರ್ 2024, 15:51 IST
ಪಿಜಿ ಆಯುಷ್: ನೋಂದಣಿಗೆ ಡಿ.13 ಕೊನೆ ದಿನ

‘ಕೆ–ಸೆಟ್‌’ ವಾಣಿಜ್ಯಶಾಸ್ತ್ರ ಪರೀಕ್ಷೆ ಆಂಗ್ಲ ಮಾಧ್ಯಮಕ್ಕೆ ಸೀಮಿತ: ಆಕ್ಷೇಪ

ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ ‘ಕೆ-ಸೆಟ್’ನ ವಾಣಿಜ್ಯಶಾಸ್ತ್ರ ವಿಷಯವನ್ನು ಕನ್ನಡ ಮಾಧ್ಯಮದಲ್ಲಿ ಬರೆಯಲು ಅವಕಾಶ ಸಿಗದಿರುವುದಕ್ಕೆ ಕೆಲ ಅಭ್ಯರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಂದಿನ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮಕ್ಕೆ ಅವಕಾಶ ನೀಡುವಂತೆ ಕೋರಿಕೊಂಡಿದ್ದಾರೆ.
Last Updated 24 ನವೆಂಬರ್ 2024, 16:00 IST
‘ಕೆ–ಸೆಟ್‌’ ವಾಣಿಜ್ಯಶಾಸ್ತ್ರ ಪರೀಕ್ಷೆ ಆಂಗ್ಲ ಮಾಧ್ಯಮಕ್ಕೆ ಸೀಮಿತ: ಆಕ್ಷೇಪ
ADVERTISEMENT

ಪ್ರವೇಶ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವೀಕ್ಷಕರ ನೇಮಕ

ವಿವಿಧ ಶೈಕ್ಷಣಿಕ ಕೋರ್ಸ್‌ಗಳ ಪ್ರವೇಶಕ್ಕಾಗಿ ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ‘ಪರೀಕ್ಷಾ ವೀಕ್ಷಕ’ರನ್ನು ನೇಮಕ ಮಾಡಲು ಕರ್ನಾಟಕ ಪರೀಕ್ಷಾ ‍ಪ್ರಾಧಿಕಾರ ಕ್ರಮ ತೆಗೆದುಕೊಂಡಿದೆ.
Last Updated 7 ಜುಲೈ 2024, 15:08 IST
ಪ್ರವೇಶ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವೀಕ್ಷಕರ ನೇಮಕ

ಡಿಸಿಇಟಿ: 16,478 ವಿದ್ಯಾರ್ಥಿಗಳಿಗೆ ರ್‍ಯಾಂಕ್‌ ನಿಗದಿ

ಎರಡನೇ ವರ್ಷದ ಎಂಜಿನಿಯರಿಂಗ್‌ಗೆ ಪ್ರವೇಶ ನೀಡಲು ನಡೆಸುವ (ಲ್ಯಾಟರಲ್‌ ಎಂಟ್ರಿ) ಡಿಪ್ಲೊಮಾ ಸಿಇಟಿ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ.
Last Updated 29 ಜೂನ್ 2024, 15:35 IST
ಡಿಸಿಇಟಿ: 16,478 ವಿದ್ಯಾರ್ಥಿಗಳಿಗೆ ರ್‍ಯಾಂಕ್‌ ನಿಗದಿ

ಸಿಇಟಿ ಕಣ್ಗಾವಲಿಗೆ ‘ಎಐ’: ಸರ್ಕಾರಕ್ಕೆ ಕೆಇಎ ಪ್ರಸ್ತಾವ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ತಡೆಯಲು ತಂತ್ರಜ್ಞಾನ ಬಳಕೆ
Last Updated 19 ಜೂನ್ 2024, 23:30 IST
ಸಿಇಟಿ ಕಣ್ಗಾವಲಿಗೆ ‘ಎಐ’: ಸರ್ಕಾರಕ್ಕೆ ಕೆಇಎ ಪ್ರಸ್ತಾವ
ADVERTISEMENT
ADVERTISEMENT
ADVERTISEMENT