ಗುರುವಾರ, 3 ಜುಲೈ 2025
×
ADVERTISEMENT

Karnataka Examinations Authority

ADVERTISEMENT

ವಸತಿ ಶಾಲೆ: ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಬಿ.ಆರ್‌. ಅಂಬೇಡ್ಕರ್‌, ಅಟಲ್‌ ಬಿಹಾರಿ ವಾಜಪೇಯಿ, ಸಂಗೊಳ್ಳಿ ರಾಯಣ್ಣ, ನಾರಾಯಣಗುರು ಸೇರಿದಂತೆ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಹರಾದವರ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
Last Updated 22 ಏಪ್ರಿಲ್ 2025, 16:02 IST
ವಸತಿ ಶಾಲೆ: ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಸ್ಪರ್ಧಾತ್ಮಕ ಪರೀಕ್ಷೆಗಷ್ಟೇ 'ಐದು ಉತ್ತರಗಳ' ಆಯ್ಕೆ: ಎಚ್‌. ಪ್ರಸನ್ನ

ಪ್ರತಿ ಪ್ರಶ್ನೆಗೆ ಉತ್ತರ ನೀಡಲು ಐದು ಆಯ್ಕೆಗಳನ್ನು ಒಳಗೊಂಡ ಹೊಸ ವಿಧಾನವು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ಹೇಳಿದ್ದಾರೆ.
Last Updated 6 ಮಾರ್ಚ್ 2025, 9:22 IST
ಸ್ಪರ್ಧಾತ್ಮಕ ಪರೀಕ್ಷೆಗಷ್ಟೇ 'ಐದು ಉತ್ತರಗಳ' ಆಯ್ಕೆ: ಎಚ್‌. ಪ್ರಸನ್ನ

ಪಿಜಿ ಆಯುಷ್: ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

‘ಸ್ನಾತಕೋತ್ತರ (ಪಿಜಿ) ಆಯುಷ್ ಕೋರ್ಸ್ ಪ್ರವೇಶಕ್ಕೆ ಕನಿಷ್ಠ ಅರ್ಹತೆಯ ಅಂಕಗಳನ್ನು ಪರಿಷ್ಕರಿಸಿರುವ ಕಾರಣ ಆನ್‌ಲೈನ್‌ನಲ್ಲಿ ನೋಂದಣಿ, ಅರ್ಜಿ ಸಲ್ಲಿಕೆಗೆ ಪೋರ್ಟಲ್ ತೆರೆಯಲಾಗಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
Last Updated 29 ನವೆಂಬರ್ 2024, 15:35 IST
ಪಿಜಿ ಆಯುಷ್: ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಪಿಜಿಸಿಇಟಿ: ಇದೇ 21ರೊಳಗೆ ಕಾಲೇಜು ಪ್ರವೇಶ

ಎಂಬಿಎ, ಎಂಸಿಎ, ಎಂಇ, ಎಂ.ಟೆಕ್‌, ಎಂ.ಆರ್ಕ್‌ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಚಾಯ್ಸ್‌ಗೆ ಇದೇ 19ರವರೆಗೆ ಅವಕಾಶ ನೀಡಿದೆ.
Last Updated 16 ನವೆಂಬರ್ 2024, 15:47 IST
ಪಿಜಿಸಿಇಟಿ: ಇದೇ 21ರೊಳಗೆ ಕಾಲೇಜು ಪ್ರವೇಶ

ಬಿ.ಎಸ್ಸಿ ಅಗ್ರಿ, ವೆಟರಿನರಿ ಕಾಲೇಜು ಆರಂಭ; ಆಪ್ಷನ್ ಎಂಟ್ರಿಗೆ ನ.12ರವರೆಗೆ ಅವಕಾಶ

ಬಿಎಸ್ಸಿ ಕೃಷಿ ಮತ್ತು ಪಶು ವೈದ್ಯಕೀಯ ಕೋರ್ಸುಗಳಿಗೆ ಹೊಸದಾಗಿ 120ಕ್ಕೂ ಹೆಚ್ಚು ಸೀಟು ಲಭ್ಯವಿರುವುದರಿಂದ, ಆಸಕ್ತ ಅರ್ಹ ವಿದ್ಯಾರ್ಥಿಗಳಿಗೆ ಆಪ್ಷನ್ ಎಂಟ್ರಿ ದಾಖಲಿಸಲು ನ.12ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.
Last Updated 8 ನವೆಂಬರ್ 2024, 18:09 IST
ಬಿ.ಎಸ್ಸಿ ಅಗ್ರಿ, ವೆಟರಿನರಿ ಕಾಲೇಜು ಆರಂಭ; ಆಪ್ಷನ್ ಎಂಟ್ರಿಗೆ ನ.12ರವರೆಗೆ ಅವಕಾಶ

ಪಿಜಿ–ಸಿಇಟಿ | ಆಪ್ಷನ್‌ ದಾಖಲು ಇಂದೇ ಕೊನೆಯ ದಿನ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಎಂ.ಬಿ.ಎ, ಎಂ.ಸಿ.ಎ, ಎಂ.ಇ, ಎಂ.ಟೆಕ್‌ ಹಾಗೂ ಎಂ.ಆರ್ಕ್‌ ಸೇರಿದಂತೆ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಆಪ್ಷನ್‌ ದಾಖಲಿಸಲು ನ. 8 ಕೊನೆಯ ದಿನ. 9ರಂದು ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.
Last Updated 7 ನವೆಂಬರ್ 2024, 23:30 IST
ಪಿಜಿ–ಸಿಇಟಿ | ಆಪ್ಷನ್‌ ದಾಖಲು ಇಂದೇ ಕೊನೆಯ ದಿನ:  ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಡಿಸಿಇಟಿ: 10ರಂದು ದಾಖಲೆಗಳ ಪರಿಶೀಲನೆ

ಡಿಪ್ಲೊಮಾ ಮರು ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಿದ್ದು, ಅರ್ಹರು ಸೆ. 10ರಂದು ನಿಗದಿತ ಡಿಪ್ಲೊಮಾ ಕಾಲೇಜುಗಳಲ್ಲಿ ನಡೆಯುವ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.
Last Updated 4 ಸೆಪ್ಟೆಂಬರ್ 2024, 15:42 IST
ಡಿಸಿಇಟಿ: 10ರಂದು ದಾಖಲೆಗಳ ಪರಿಶೀಲನೆ
ADVERTISEMENT

ಕೆಇಎ ಪರೀಕ್ಷಾ ಅಕ್ರಮ: ಸಿಐಡಿ ತಂಡದಿಂದ ತನಿಖೆ ಆರಂಭ

ವಿವಿಧ ನಿಗಮ ಮಂಡಳಿ ಖಾಲಿ ಇರುವ ಹುದ್ದೆಗಳಿಗೆ ಈಚೆಗೆ ನಡೆದ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಕೆಗೆ ಸಂಬಂಧಿಸಿದಂತೆ ಸಿಐಡಿ ತಂಡದಿಂದ ಯಾದಗಿರಿಯಲ್ಲಿ ಗುರುವಾರದಿಂದ ತನಿಖೆ ಆರಂಭವಾಗಿದೆ.
Last Updated 16 ನವೆಂಬರ್ 2023, 14:15 IST
ಕೆಇಎ ಪರೀಕ್ಷಾ ಅಕ್ರಮ: ಸಿಐಡಿ ತಂಡದಿಂದ ತನಿಖೆ ಆರಂಭ

ವೈದ್ಯಕೀಯ | ನ.9 ರಂದು 133 ಸೀಟು ಹಂಚಿಕೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಬಾಕಿ ಇರುವ 133 ವೈದ್ಯಕೀಯ ಸೀಟುಗಳು ಮತ್ತು ದಂತ ವೈದ್ಯಕೀಯ ಸೀಟುಗಳನ್ನು ‘ಸ್ಟ್ರೇ ವೇಕೆನ್ಸಿ ರೌಂಡ್‌’ ಮೂಲಕ ನ.9 ರಂದು ಆನ್‌ಲೈನ್‌ನಲ್ಲೇ ಹಂಚಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.
Last Updated 3 ನವೆಂಬರ್ 2023, 16:36 IST
ವೈದ್ಯಕೀಯ | ನ.9 ರಂದು 133 ಸೀಟು ಹಂಚಿಕೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಐದು ನಿಗಮಗಳ 700ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಅಧಿಸೂಚನೆ: ‘ಪರೀಕ್ಷಾ ಶುಲ್ಕ’ದ ಹೊರೆ!

ಐದು ನಿಗಮಗಳ 700ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಅಧಿಸೂಚನೆ
Last Updated 24 ಜೂನ್ 2023, 23:30 IST
ಐದು ನಿಗಮಗಳ 700ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಅಧಿಸೂಚನೆ: ‘ಪರೀಕ್ಷಾ ಶುಲ್ಕ’ದ ಹೊರೆ!
ADVERTISEMENT
ADVERTISEMENT
ADVERTISEMENT