ಮಂಗಳವಾರ, 7 ಅಕ್ಟೋಬರ್ 2025
×
ADVERTISEMENT

Karnataka Film Chamber of Commerce

ADVERTISEMENT

ಸಿನಿಮಾ ಟಿಕೆಟ್‌ ದರ: ಅಧಿಸೂಚನೆ ಖಂಡಿತಾ ಆದೇಶವಾಗಲಿದೆ; ಚಲನಚಿತ್ರ ವಾಣಿಜ್ಯ ಮಂಡಳಿ

Multiplex Ticket: ‘ಮಲ್ಟಿಪ್ಲೆಕ್ಸ್‌ ಸೇರಿದಂತೆ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರಕ್ಕೆ ಗರಿಷ್ಠ ₹200 ಮಿತಿ ಹೇರಿ ರಾಜ್ಯ ಗೃಹ ಇಲಾಖೆ ಹೊರಡಿಸಿರುವ ಕರಡು ಅಧಿಸೂಚನೆ ಖಂಡಿತವಾಗಿಯೂ ಆದೇಶ ರೂಪ ಪಡೆಯಲಿದೆ’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ನರಸಿಂಹಲು ಹೇಳಿದ್ದಾರೆ.
Last Updated 18 ಜುಲೈ 2025, 0:23 IST
ಸಿನಿಮಾ ಟಿಕೆಟ್‌ ದರ: ಅಧಿಸೂಚನೆ ಖಂಡಿತಾ ಆದೇಶವಾಗಲಿದೆ; ಚಲನಚಿತ್ರ ವಾಣಿಜ್ಯ ಮಂಡಳಿ

ಯಾರದ್ದೋ ಭಾವನೆಗೆ ಧಕ್ಕೆಯಾದರೆ ಸಿನಿಮಾ, ಹಾಸ್ಯ ಪ್ರದರ್ಶನಕ್ಕೆ ತಡೆ ನೀಡಲಾಗದು: SC

Thug Life SC Ruling: ‘ಯಾರದ್ದೋ ಭಾವನೆಗೆ ಧಕ್ಕೆಯಾಗುತ್ತದೆ ಎಂದು ಸಿನಿಮಾ, ಸ್ಟ್ಯಾಂಡ್‌ ಅಪ್‌ ಕಾಮಿಡಿ ಅಥವಾ ಕವನ ವಾಚನಗಳಿಗೆ ತಡೆ ನೀಡಲಾಗದು’ ಎಂದು ಸುಪ್ರೀಂ ಕೋರ್ಟ್‌ ಗುರುವಾರ ಹೇಳಿದೆ.
Last Updated 19 ಜೂನ್ 2025, 12:49 IST
ಯಾರದ್ದೋ ಭಾವನೆಗೆ ಧಕ್ಕೆಯಾದರೆ ಸಿನಿಮಾ, ಹಾಸ್ಯ ಪ್ರದರ್ಶನಕ್ಕೆ ತಡೆ ನೀಡಲಾಗದು: SC

ಕ್ಷಮೆ ಕೇಳದಿದ್ದರೆ ಸಿನಿಮಾಗೆ ಅವಕಾಶವಿಲ್ಲ: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

Karnataka Film Chamber: Kamal Haasan ಕ್ಷಮೆ ಕೇಳದೇ ಇದ್ದರೆ ‘ಥಗ್‌ಲೈಫ್‌’ ಸಿನಿಮಾ ಬಿಡುಗಡೆಗೆ ಅವಕಾಶ ಇಲ್ಲವೆಂದು ಅಧ್ಯಕ್ಷ ನರಸಿಂಹಲು ಸ್ಪಷ್ಟನೆ
Last Updated 2 ಜೂನ್ 2025, 14:00 IST
ಕ್ಷಮೆ ಕೇಳದಿದ್ದರೆ ಸಿನಿಮಾಗೆ ಅವಕಾಶವಿಲ್ಲ: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ನರಸಿಂಹಲು ಎಂ. ಆಯ್ಕೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಶನಿವಾರ ಮುಕ್ತಾಯಗೊಂಡಿದ್ದು, ಅಧ್ಯಕ್ಷರಾಗಿ ವೈಭವಿ ಚಿತ್ರಮಂದಿರದ ಮಾಲೀಕ ನರಸಿಂಹಲು ಎಂ ಆಯ್ಕೆಗೊಂಡಿದ್ದಾರೆ.
Last Updated 14 ಡಿಸೆಂಬರ್ 2024, 18:18 IST
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ನರಸಿಂಹಲು ಎಂ. ಆಯ್ಕೆ

ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಡಿ.14 ರ ಶನಿವಾರ ಚುನಾವಣೆ ನಡೆಯಲಿದ್ದು, ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ನಿರ್ಮಾಪಕ, ವಿತರಕ ಮತ್ತು ಪ್ರದರ್ಶಕ ವಲಯಗಳಿಂದ ಒಟ್ಟು 128 ಅಭ್ಯರ್ಥಿಗಳು ಕಣದಲ್ಲಿದ್ದು, ಅದರಲ್ಲಿ 24 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Last Updated 13 ಡಿಸೆಂಬರ್ 2024, 20:12 IST
ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ

ಸ್ಯಾಂಡಲ್‌ವುಡ್‌ನಲ್ಲಿ ಲೈಂಗಿಕ ದೌರ್ಜನ್ಯ: 16ರಂದು ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ

ಕನ್ನಡ ಚಲನಚಿತ್ರೋದ್ಯಮದಲ್ಲಿ ಕಲಾವಿದೆಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಧ್ಯಯನ ಮಾಡಿ ವರದಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಸೆ.16 ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕಲಾವಿದೆಯರು ಹಾಗೂ ಚಿತ್ರರಂಗದ ಪ್ರಮುಖರ ಸಭೆ ನಡೆಯಲಿದೆ.
Last Updated 6 ಸೆಪ್ಟೆಂಬರ್ 2024, 9:23 IST
ಸ್ಯಾಂಡಲ್‌ವುಡ್‌ನಲ್ಲಿ ಲೈಂಗಿಕ ದೌರ್ಜನ್ಯ: 16ರಂದು ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ

ಸಿನಿಮಾ ಟಿಕೆಟ್‌ ಮೇಲೆ ಸೆಸ್‌ ಬೇಡ: ಸಿಎಂ ಸಿದ್ದರಾಮಯ್ಯಗೆ ಎನ್‌.ಎಂ.ಸುರೇಶ್ ಮನವಿ

ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ 2024ನ್ನು ಕೈಬಿಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಅಧ್ಯಕ್ಷ ಎನ್‌.ಎಂ.ಸುರೇಶ್‌ ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದಾರೆ.
Last Updated 27 ಜುಲೈ 2024, 13:36 IST
ಸಿನಿಮಾ ಟಿಕೆಟ್‌ ಮೇಲೆ ಸೆಸ್‌ ಬೇಡ: ಸಿಎಂ ಸಿದ್ದರಾಮಯ್ಯಗೆ  ಎನ್‌.ಎಂ.ಸುರೇಶ್ ಮನವಿ
ADVERTISEMENT

ಅಂತಿಮ ವರದಿ ಆಧರಿಸಿ ನಟ ದರ್ಶನ್ ಮೇಲೆ ಕ್ರಮ: ಎನ್‌.ಎಂ.ಸುರೇಶ್‌

ಪ್ರಕರಣದ ಅಂತಿಮ ವರದಿ ಬಂದ ಕೂಡಲೇ ಕಲಾವಿದರ ಸಂಘ ಸೇರಿದಂತೆ ಚಿತ್ರರಂಗದ ಅಂಗ ಸಂಸ್ಥೆಗಳ ಪದಾಧಿಕಾರಿಗಳ ಸಭೆ ಕರೆದು ದರ್ಶನ್‌ ವಿಚಾರದಲ್ಲಿ ಗಟ್ಟಿಯಾದ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಕೆಎಫ್‌ಸಿಸಿ) ಅಧ್ಯಕ್ಷ ಎನ್‌.ಎಂ. ಸುರೇಶ್‌ ಹೇಳಿದರು.
Last Updated 13 ಜೂನ್ 2024, 19:37 IST
ಅಂತಿಮ ವರದಿ ಆಧರಿಸಿ ನಟ ದರ್ಶನ್ ಮೇಲೆ ಕ್ರಮ: ಎನ್‌.ಎಂ.ಸುರೇಶ್‌

ನಿರ್ಮಾಪಕರ ಗಲಾಟೆ ಪ್ರಕರಣ | ಸತೀಶ್‌ರಿಂದ ಹಲ್ಲೆ: ಸುರೇಶ್‌ ಆರೋಪ

‘ಗೋವಾದಲ್ಲಿ ಸೋಮವಾರ ಕನ್ನಡ ಸಿನಿಮಾ ನಿರ್ಮಾಪಕರ ನಡುವೆ ಗಲಾಟೆ ನಡೆದಿದ್ದು ನಿಜ. ನಿರ್ಮಾಪಕ ಸತೀಶ್‌ ಹಲವರ ಮೇಲೆ ಹಲ್ಲೆ ನಡೆಸಿದ್ದು, ಅವರ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌.ಎಂ.ಸುರೇಶ್‌ ಆರೋಪಿಸಿದರು.
Last Updated 30 ಮೇ 2024, 13:50 IST
ನಿರ್ಮಾಪಕರ ಗಲಾಟೆ ಪ್ರಕರಣ | ಸತೀಶ್‌ರಿಂದ ಹಲ್ಲೆ: ಸುರೇಶ್‌ ಆರೋಪ

ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಭರಾಟೆ: ಯಾರಾಗ್ತಾರೆ ಅಧ್ಯಕ್ಷರು?

ಆಡಳಿತ ಮಂಡಳಿಯ ಅವಧಿ ಮುಗಿದು ನಾಲ್ಕು ತಿಂಗಳಾದ ಬಳಿಕ ಅಂತಿಮವಾಗಿ ಸೆಪ್ಟೆಂಬರ್‌ 23ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ.
Last Updated 21 ಸೆಪ್ಟೆಂಬರ್ 2023, 20:00 IST
ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಭರಾಟೆ: ಯಾರಾಗ್ತಾರೆ ಅಧ್ಯಕ್ಷರು?
ADVERTISEMENT
ADVERTISEMENT
ADVERTISEMENT