ಮೆಕ್ಕೆಜೋಳ, ಭತ್ತ ಖರೀದಿ ಕೇಂದ್ರಕ್ಕೆ ಆಗ್ರಹ: ಸರ್ಕಾರದ ವಿರುದ್ಧ BJP ಪ್ರತಿಭಟನೆ
Farmer Protest: ಮೆಕ್ಕೆಜೋಳ ಹಾಗೂ ಭತ್ತವನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೂಡಲೇ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಯಿತು.Last Updated 25 ನವೆಂಬರ್ 2025, 10:33 IST