ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Karnataka haigh court

ADVERTISEMENT

ಅರ್ಜಿ ವಜಾ: ಹೈಕೋರ್ಟ್ ಆದೇಶದ ಬಗ್ಗೆ ಸುದೀರ್ಘ ಮಾಧ್ಯಮ ಪ್ರಕಟಣೆ ನೀಡಿದ ಸಿಎಂ

ಮುಡಾ ಹಗರಣದ ಕುರಿತು ಹೈಕೋರ್ಟ್ ನೀಡಿರುವ ಆದೇಶದ ಬಗ್ಗೆ ಮಾಧ್ಯಮ ಪ್ರಕಟಣೆಯ ಮೂಲಕ ಸಿಎಂ ಪ್ರತಿಕ್ರಿಯಿಸಿದ್ದಾರೆ.
Last Updated 24 ಸೆಪ್ಟೆಂಬರ್ 2024, 9:29 IST
ಅರ್ಜಿ ವಜಾ: ಹೈಕೋರ್ಟ್ ಆದೇಶದ ಬಗ್ಗೆ ಸುದೀರ್ಘ ಮಾಧ್ಯಮ ಪ್ರಕಟಣೆ ನೀಡಿದ ಸಿಎಂ

ಮುಸ್ಲಿಮರ ಬಗ್ಗೆ ನ್ಯಾಯಮೂರ್ತಿ ಹೇಳಿಕೆ ಆಘಾತಕಾರಿ: ಜಾಗೃತ ನಾಗರಿಕರು ಕರ್ನಾಟಕ

‘ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ ನಗರದ ಮುಸ್ಲಿಂ ಸಮುದಾಯ ಹೆಚ್ಚಾಗಿ ಇರುವ ಸ್ಥಳವನ್ನು ಭಾರತವಲ್ಲ ಪಾಕಿಸ್ತಾನ ಎಂದು ಹೈಕೋರ್ಟ್‌ ನ್ಯಾಯಮೂರ್ತಿಯವರು ಹೇಳಿದ್ದಾರೆ ಎಂದು ವರದಿಯಾಗಿರುವುದು ಆಘಾತ ಉಂಟುಮಾಡಿದೆ’ ಎಂದು ‘ಜಾಗೃತ ನಾಗರಿಕರು ಕರ್ನಾಟಕ’ ಹೇಳಿದೆ.
Last Updated 21 ಸೆಪ್ಟೆಂಬರ್ 2024, 0:06 IST
ಮುಸ್ಲಿಮರ ಬಗ್ಗೆ ನ್ಯಾಯಮೂರ್ತಿ ಹೇಳಿಕೆ ಆಘಾತಕಾರಿ: ಜಾಗೃತ ನಾಗರಿಕರು ಕರ್ನಾಟಕ

MUDA Scam: CM ವಿರುದ್ಧದ ಕ್ರಿಮಿನಲ್ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್‌ ಪ್ರಕರಣದ ತನಿಖೆಗೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಗುರುವಾರ ಮುಕ್ತಾಯಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ.
Last Updated 12 ಸೆಪ್ಟೆಂಬರ್ 2024, 14:42 IST
MUDA Scam: CM ವಿರುದ್ಧದ ಕ್ರಿಮಿನಲ್ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಸಿಬಿಐ–ಯತ್ನಾಳ್‌ ಅರ್ಜಿ ವಜಾ

ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಅನುಮತಿ ನೀಡಿದ್ದನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಹಿಂಪಡೆದಿರುವ ಆದೇಶವನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಗುರುವಾರ ಎತ್ತಿ ಹಿಡಿದಿದೆ.
Last Updated 29 ಆಗಸ್ಟ್ 2024, 13:17 IST
ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಸಿಬಿಐ–ಯತ್ನಾಳ್‌ ಅರ್ಜಿ ವಜಾ

ವರ್ಣಗಳು ಜಾತಿಗಳಲ್ಲ, ಮನು ಬ್ರಾಹ್ಮಣನಲ್ಲ: ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌

ವರ್ಣಗಳು ಜಾತಿಗಳಲ್ಲ. ಮನು ಬ್ರಾಹ್ಮಣ ಅಲ್ಲ. ಅದೊಂದು ಹುದ್ದೆ. ಮನುಸ್ಮೃತಿ ಅನೇಕ ಹಿರಿದಾದ ತತ್ವಗಳನ್ನು ಒಳಗೊಂಡಿದೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅಭಿಪ್ರಾಯಪಟ್ಟರು.
Last Updated 12 ಆಗಸ್ಟ್ 2024, 15:37 IST
ವರ್ಣಗಳು ಜಾತಿಗಳಲ್ಲ, ಮನು ಬ್ರಾಹ್ಮಣನಲ್ಲ: ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌

ಸರಳ ವಾಸ್ತು ಗುರೂಜಿ ಹತ್ಯೆ: ಆರೋಪಿ ಜಾಮೀನಿಗೆ ನಕಾರ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಅಂಗಡಿ ಗುರೂಜಿ ಕೊಲೆಯ ಆರೋಪಿ ಮಹಂತೇಶ ಶಿರೂರ್‌ಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್‌ ನಿರಾಕರಿಸಿದೆ.
Last Updated 2 ಆಗಸ್ಟ್ 2024, 15:55 IST
ಸರಳ ವಾಸ್ತು ಗುರೂಜಿ ಹತ್ಯೆ: ಆರೋಪಿ ಜಾಮೀನಿಗೆ ನಕಾರ

ಸಚಿವ ಜಮೀರ್‌ ಅಹ್ಮದ್‌ಗೆ ಹೈಕೋರ್ಟ್ ನೋಟಿಸ್‌

ಎರಡು ಎಕರೆ ಜಾಗವನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದ ಸರ್ಕಾರದ ಆದೇಶ ರದ್ದುಪಡಿಸಬೇಕು’ ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್‌ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.
Last Updated 26 ಜೂನ್ 2024, 23:32 IST
ಸಚಿವ ಜಮೀರ್‌ ಅಹ್ಮದ್‌ಗೆ ಹೈಕೋರ್ಟ್ ನೋಟಿಸ್‌
ADVERTISEMENT

ಪವರ್‌ ಟಿ.ವಿ ಪ್ರಸಾರ ಸ್ಥಗಿತಕ್ಕೆ ಹೈಕೋರ್ಟ್‌ ಆದೇಶ

ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್‌ ಟಿ.ವಿ. ಕನ್ನಡ ಚಾನೆಲ್‌ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸರಣವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು’ ಎಂದು ಹೈಕೋರ್ಟ್‌ ಆದೇಶಿಸಿದೆ.
Last Updated 25 ಜೂನ್ 2024, 20:31 IST
ಪವರ್‌ ಟಿ.ವಿ ಪ್ರಸಾರ ಸ್ಥಗಿತಕ್ಕೆ ಹೈಕೋರ್ಟ್‌ ಆದೇಶ

ಅಜಿತ್‌ ಭಾರ್ತಿ ವಿರುದ್ಧದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ

‘ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಮ್ಮ ಭಾಷಣಗಳಲ್ಲಿ ರಾಮ ಮಂದಿರದ ಬದಲಿಗೆ ಬಾಬರಿ ಮಸೀದಿಯನ್ನು ಮರಳಿ ತರಲು ಉದ್ದೇಶಿಸಿದ್ದಾರೆ ಎಂದು ಅಜಿತ್‌ ಭಾರ್ತಿ ತಮ್ಮ ಎಕ್ಸ್‌ ಖಾತೆಯಲ್ಲಿ ಸುಳ್ಳು ಮಾಹಿತಿ ಪ್ರಚಾರ ಮಾಡಿದ್ದಾರೆ’ ಎಂಬ ಆರೋಪ
Last Updated 24 ಜೂನ್ 2024, 20:41 IST
ಅಜಿತ್‌ ಭಾರ್ತಿ ವಿರುದ್ಧದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ

ಕನ್ನಡಿಗರಿಗೆ ಜವಾನ–ಜಾಡಮಾಲಿ ಹುದ್ದೆಯೇ?ಖಾಸಗಿ ಕಂಪನಿಗಳ ನಿಲುವಿಗೆ ಹೈಕೋರ್ಟ್ ಕೆಂಡ

ಕನ್ನಡೇತರ ಕಂಪನಿ ಸ್ಥಾಪಕರ ನಿಲುವಿಗೆ ಗಟ್ಟಿ ಧ್ವನಿಯಲ್ಲಿ ಹೈಕೋರ್ಟ್‌ ಚಾಟಿ ಬೀಸಿದೆ
Last Updated 23 ಏಪ್ರಿಲ್ 2024, 16:10 IST
ಕನ್ನಡಿಗರಿಗೆ ಜವಾನ–ಜಾಡಮಾಲಿ ಹುದ್ದೆಯೇ?ಖಾಸಗಿ ಕಂಪನಿಗಳ ನಿಲುವಿಗೆ ಹೈಕೋರ್ಟ್ ಕೆಂಡ
ADVERTISEMENT
ADVERTISEMENT
ADVERTISEMENT