ಸ್ಥಳೀಯ ಸಂಸ್ಥೆಗಳ ಚುನಾವಣೆ ಮೀಸಲಾತಿ ನಿಗದಿ ವಿಚಾರ: ಸರ್ಕಾರಕ್ಕೆ ಹೈಕೋರ್ಟ್ ಸಲಹೆ
local body elections: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಿಗದಿಪಡಿಸುವ ಮೀಸಲಾತಿಯನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆಗಳಿರುತ್ತವೆ. ಆದ್ದರಿಂದ, ಮೀಸಲಾತಿ ನಿಗದಿಪಡಿಸುವಾಗ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಸೂಕ್ಷ್ಮವಾಗಿ ಎಚ್ಚರಿಸಿದೆ.Last Updated 19 ಜನವರಿ 2026, 16:03 IST