ವಿನಯ್–ರೋಹಿತ್ ಮಿಂಚು; ಕರ್ನಾಟಕಕ್ಕೆ ಇನಿಂಗ್ಸ್ ಮುನ್ನಡೆ
ಕೊನೆಯ ವಿಕೆಟ್ ಜೊತೆಯಾಟದಲ್ಲಿ ಆರ್. ವಿನಯಕುಮಾರ್ ಮತ್ತು ರೋನಿತ್ ಮೋರೆ ಸೇರಿಸಿದ ತೊಂಬತ್ತೇಳು ರನ್ಗಳ ನೆರವಿನಿಂದ ಕರ್ನಾಟಕ ತಂಡವು ರಣಜಿ ಟ್ರೋಫಿ ಕ್ವಾರ್ಟರ್ಫೈನಲ್ನಲ್ಲಿ ಮಹತ್ವದ ಮೊದಲ ಇನಿಂಗ್ಸ್ ಮುನ್ನಡೆ ಗಳಿಸಿತು.Last Updated 16 ಜನವರಿ 2019, 12:33 IST