ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Karnataka Legislative Assembly

ADVERTISEMENT

ಸರ್ಕಾರಕ್ಕೆ 2ನೇ ಬಾರಿ ಮುಖಭಂಗ:ಧಾರ್ಮಿಕ ಸಂಸ್ಥೆಗಳ ಮಸೂದೆಗೆ ಮೇಲ್ಮನೆಯಲ್ಲಿ ಸೋಲು

ವಿಧಾನಸಭೆಯಲ್ಲಿ ಅಂಗೀಕಾರ ಪಡೆದ ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ’ಗೆ ವಿಧಾನ ಪರಿಷತ್‌ನಲ್ಲಿ ಸೋಲುಂಟಾಗಿದೆ. ಆ ಮೂಲಕ, ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಎರಡನೇ ಬಾರಿಗೆ ರಾಜ್ಯ ಸರ್ಕಾರ ಮುಖಭಂಗ ಉಂಟಾಗಿದೆ.
Last Updated 23 ಫೆಬ್ರುವರಿ 2024, 16:25 IST
ಸರ್ಕಾರಕ್ಕೆ 2ನೇ ಬಾರಿ ಮುಖಭಂಗ:ಧಾರ್ಮಿಕ ಸಂಸ್ಥೆಗಳ  ಮಸೂದೆಗೆ ಮೇಲ್ಮನೆಯಲ್ಲಿ ಸೋಲು

ವಿಧಾನ ಪರಿಷತ್‌: ಸರ್ಕಾರಕ್ಕೆ ಧಿಕ್ಕಾರ ಕೂಗಿ ಸಭಾತ್ಯಾಗ

ಎಸ್ಸೆಸ್ಸೆಲ್ಸಿ ಪರೀಕ್ಷಾ ಕಾರ್ಯದಿಂದ ಪ್ರೌಢಶಾಲಾ ಸಹ ಶಿಕ್ಷಕರನ್ನು ಹೊರಗಿಟ್ಟಿರುವ ಶಿಕ್ಷಣ ಇಲಾಖೆಯ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿಯ ವೈ.ಎ. ನಾರಾಯಣಸ್ವಾಮಿ ಮತ್ತು ಜೆಡಿಎಸ್‌ನ ಮರಿತಿಬ್ಬೇಗೌಡ, ಸರ್ಕಾರಕ್ಕೆ ಧಿಕ್ಕಾರ ಕೂಗಿ ಸಭಾತ್ಯಾಗ ಮಾಡಿದರು.
Last Updated 23 ಫೆಬ್ರುವರಿ 2024, 16:23 IST
ವಿಧಾನ ಪರಿಷತ್‌: ಸರ್ಕಾರಕ್ಕೆ ಧಿಕ್ಕಾರ ಕೂಗಿ ಸಭಾತ್ಯಾಗ

ಬೆಳಗಾವಿ ಅಧಿವೇಶನ: ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

ಹಿರೇಬಾಗೆವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತತೆ ಕಾಪಾಡುವ ಹಿತದೃಷ್ಟಿಯಿಂದ ಸುವರ್ಣಸೌಧದ ಸುತ್ತಲಿನ ಪ್ರದೇಶದಲ್ಲಿ ಡಿ.1ರಿಂದ 30ರವರೆಗೆ 144 ಕಲಂ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
Last Updated 29 ನವೆಂಬರ್ 2023, 16:17 IST
ಬೆಳಗಾವಿ ಅಧಿವೇಶನ: ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

ದಪ್ಪ ಚರ್ಮಕ್ಕೆ ಹೋರಾಟವೇ ಅಸ್ತ್ರ; ದರ್ಪ, ದಬ್ಬಾಳಿಕೆಗೆ ಸೊಪ್ಪು ಹಾಕಲ್ಲ:ಆರ್.ಅಶೋಕ

‘ರಾಜ್ಯದ ಸಮಗ್ರ ಹಿತವೇ ನಮ್ಮ ಗುರಿ. ವಿಧಾನಸಭೆಯಲ್ಲಿ ಚರ್ಚೆ, ಚಿಂತನ– ಮಂಥನಕ್ಕೆ ಮೊದಲ ಆದ್ಯತೆ. ಸಣ್ಣ ಪುಟ್ಟ ವಿಚಾರಗಳಿಗೆಲ್ಲ ಸದನದ ಸಮಯವನ್ನು ಹಾಳು ಮಾಡುವುದಿಲ್ಲ. ಧರಣಿ, ಸಭಾತ್ಯಾಗ ನಮ್ಮ ಕಡೆಯ ಅಸ್ತ್ರ.
Last Updated 21 ನವೆಂಬರ್ 2023, 0:30 IST
ದಪ್ಪ ಚರ್ಮಕ್ಕೆ ಹೋರಾಟವೇ ಅಸ್ತ್ರ; ದರ್ಪ, ದಬ್ಬಾಳಿಕೆಗೆ ಸೊಪ್ಪು ಹಾಕಲ್ಲ:ಆರ್.ಅಶೋಕ

ನಿಲ್ಲದ ಪರಿಶಿಷ್ಟರ ಮೇಲಿನ ದೌರ್ಜನ್ಯ: ಶೇ 13ರಷ್ಟು ಪ್ರಕರಣಗಳಲ್ಲಿ ‘ಬಿ’ ರಿಪೋರ್ಟ್

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲೆ ಕಳೆದ ಆರು ತಿಂಗಳ ಅವಧಿಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ದೌರ್ಜನ್ಯ ಪ್ರಕರಣಗಳು ನಡೆದಿವೆ. ಐದು ವರ್ಷಗಳ ಅವಧಿಯಲ್ಲಿ ಪ್ರತಿವರ್ಷ ಸರಾಸರಿ ಎರಡು ಸಾವಿರ ಪ್ರಕರಣಗಳು ದಾಖಲಾಗಿವೆ.
Last Updated 16 ಜುಲೈ 2023, 0:30 IST
ನಿಲ್ಲದ ಪರಿಶಿಷ್ಟರ ಮೇಲಿನ ದೌರ್ಜನ್ಯ: ಶೇ 13ರಷ್ಟು ಪ್ರಕರಣಗಳಲ್ಲಿ ‘ಬಿ’ ರಿಪೋರ್ಟ್

ಉಪ ಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧ ಆಯ್ಕೆ

ವಿಧಾನಸಭೆಯ ನೂತನ ಉಪ ಸಭಾಧ್ಯಕ್ಷರಾಗಿ ಹಾವೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ರುದ್ರಪ್ಪ ಮಾನಪ್ಪ ಲಮಾಣಿ ಗುರುವಾರ ಅವಿರೋಧವಾಗಿ ಆಯ್ಕೆಯಾದರು.
Last Updated 6 ಜುಲೈ 2023, 9:17 IST
ಉಪ ಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧ ಆಯ್ಕೆ

ಗ್ಯಾರಂಟಿ: ಕೈ–ಕಮಲ ಏಟು ಎದಿರೇಟು

ಹೆಣ್ಣು ಮಕ್ಕಳಿಗೆ ಉಚಿತ ಕೊಡುವುದನ್ನು ವಿರೋಧ ಮಾಡುತ್ತೀರಾ?: ಸಿಎಂ ಪ್ರಶ್ನೆ
Last Updated 5 ಜುಲೈ 2023, 23:30 IST
ಗ್ಯಾರಂಟಿ: ಕೈ–ಕಮಲ ಏಟು ಎದಿರೇಟು
ADVERTISEMENT

Video | ಕೊಟ್ಟ ಮಾತನ್ನ ಉಳಿಸಿಕೊಂಡಿರುವ ಪಕ್ಷ ಅಂದ್ರೆ ಅದು ಕಾಂಗ್ರೆಸ್: ಎಚ್.ಡಿ.ರೇವಣ್ಣ

ರೈತರು ಬೆಳೆಯುತ್ತಿರುವ ಕೊಬ್ಬರಿಗೆ ಸೂಕ್ತ ಬೆಲೆ ನಿಗದಿ ಮಾಡಬೇಕು ಎಂದು ಮಾತನಾಡುತ್ತಿದ್ದ ಶಾಸಕ ರೇವಣ್ಣ ಏಕಾಏಕಿ ಸದನದಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಹೊಗಳಿದ್ದಾರೆ.
Last Updated 5 ಜುಲೈ 2023, 14:08 IST
Video | ಕೊಟ್ಟ ಮಾತನ್ನ ಉಳಿಸಿಕೊಂಡಿರುವ ಪಕ್ಷ ಅಂದ್ರೆ ಅದು ಕಾಂಗ್ರೆಸ್: ಎಚ್.ಡಿ.ರೇವಣ್ಣ

ವಿಧಾನ ಪರಿಷತ್‌ನ ಮೂರು ಸ್ಥಾನಗಳಿಗೆ ಉಪ ಚುನಾವಣೆ; ಜೂನ್ 30ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಸದಸ್ಯರ ರಾಜೀನಾಮೆಯಿಂದ ತೆರವಾಗಿರುವ ಮೂರು ಸ್ಥಾನಗಳ ಆಯ್ಕೆಗೆ, ಚುನಾವಣಾ ಆಯೋಗವು ಉಪ ಚುನಾವಣೆ ದಿನಾಂಕ ಪ್ರಕಟಿಸಿದೆ.
Last Updated 6 ಜೂನ್ 2023, 14:38 IST
ವಿಧಾನ ಪರಿಷತ್‌ನ ಮೂರು ಸ್ಥಾನಗಳಿಗೆ ಉಪ ಚುನಾವಣೆ; ಜೂನ್ 30ರಂದು ಮತದಾನ

ಗಾಂಧೀಜಿ, ಅಂಬೇಡ್ಕರ್ ಮಾರ್ಗ ಹಿಡಿವೆ: ಯು.ಟಿ.ಖಾದರ್‌

‘ಶಾಸಕರ ಹಕ್ಕುಗಳ ರಕ್ಷಿಸುವುದರ ಜತೆಗೆ ಜಾತಿ, ಮತ,ಧರ್ಮಗಳ ಗಡಿಯನ್ನು ಮೀರಿ ಸಂವಿ ಧಾನದ ಆಶಯಕ್ಕೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತೇನೆ’ ಎಂದು ವಿಧಾನಸಭೆಯ ನೂತನ ಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿದರು.
Last Updated 25 ಮೇ 2023, 0:53 IST
ಗಾಂಧೀಜಿ, ಅಂಬೇಡ್ಕರ್ ಮಾರ್ಗ ಹಿಡಿವೆ: ಯು.ಟಿ.ಖಾದರ್‌
ADVERTISEMENT
ADVERTISEMENT
ADVERTISEMENT