ವಿಟ್ಲ: ಲಂಚ– ಪೆರುವಾಯಿ ಗ್ರಾಪಂ ಅಧ್ಯಕ್ಷೆ, ಸಿಬ್ಬಂದಿ ಲೋಕಾಯುಕ್ತ ಬಲೆಗೆ
Corruption Case Karnataka: ಬಂಟ್ವಾಳ ತಾಲ್ಲೂಕು ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಅವರನ್ನು ₹10 ಸಾವಿರ ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಲಾಗಿದೆLast Updated 6 ಸೆಪ್ಟೆಂಬರ್ 2025, 13:53 IST