ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

karnataka lokayuktha

ADVERTISEMENT

ಲೋಕಾಯುಕ್ತ ದಾಳಿ; ₹12.50 ಲಕ್ಷ ಮೌಲ್ಯದ ಕ್ಯಾಸಿನೊ ಕಾಯಿನ್ ಪತ್ತೆ

ಬಿಬಿಎಂಪಿಯ ಸಹಾಯಕ ಆಯುಕ್ತ ಬಸವರಾಜ ಮಗ್ಗಿ ಅವರ ಕಲಬುರಗಿ ನಗರದ ಮನೆಯಲ್ಲಿ ಸುಮಾರು ₹12.50 ಲಕ್ಷ ಮೌಲ್ಯದ ಕ್ಯಾಸಿನೊ ಕಾಯಿನ್‌ಗಳನ್ನು ಲೋಕಾಯುಕ್ತ ಪೊಲೀಸರು ಗುರುವಾರ ಪತ್ತೆ ಮಾಡಿದ್ದಾರೆ.
Last Updated 11 ಜುಲೈ 2024, 4:28 IST
ಲೋಕಾಯುಕ್ತ ದಾಳಿ; ₹12.50 ಲಕ್ಷ ಮೌಲ್ಯದ ಕ್ಯಾಸಿನೊ ಕಾಯಿನ್ ಪತ್ತೆ

ರಾಮನಗರ: ಹಾರೋಹಳ್ಳಿ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಮೇಲೆ, ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕು ತಹಶೀಲ್ದಾರ್ ವಿಜಿಯಣ್ಣ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
Last Updated 11 ಜುಲೈ 2024, 4:25 IST
ರಾಮನಗರ: ಹಾರೋಹಳ್ಳಿ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರ ಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರ ಗೌಡ ಅವರ ಮನೆ, ತೋಟದ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
Last Updated 11 ಜುಲೈ 2024, 2:52 IST
fallback

ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ನೇಮಕ

ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ರಾಜ್ಯದ ನೂತನ ಉಪ ಲೋಕಾಯುಕ್ತರನ್ನಾಗಿ ನೇಮಿಸಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.
Last Updated 4 ಜುಲೈ 2024, 14:10 IST
ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ನೇಮಕ

ಕಲಬುರಗಿ: ಲೋಕಾಯುಕ್ತ ಬಲೆಗೆ ತಾ.ಪಂ. ಇಒ, ಗ್ರಾ.ಪಂ. ಕಾರ್ಯದರ್ಶಿ

ಪ್ರಭಾರ ಇಒ ಮಹಾಂತೇಶ ಪುರಾಣಿಕ ಮತ್ತು ಗ್ರಾ.ಪಂ. ಕಾರ್ಯದರ್ಶಿ ಅರವಿಂದ ಸಾಹು ಕುರಳಗೇರಾ ಲಂಚ ಪಡೆದ ಆರೋಪಿಗಳು.
Last Updated 25 ಜೂನ್ 2024, 13:56 IST
ಕಲಬುರಗಿ: ಲೋಕಾಯುಕ್ತ ಬಲೆಗೆ ತಾ.ಪಂ. ಇಒ, ಗ್ರಾ.ಪಂ. ಕಾರ್ಯದರ್ಶಿ

ಹಾವೇರಿ: ಲಂಚ ಪಡೆಯುತ್ತಿದ್ದ ಕೇಸ್‌ ವರ್ಕರ್‌ ಬಂಧನ

ಅಂತರ್ಜಾತಿ ವಿವಾಹದ ಪ್ರೋತ್ಸಾಹಧನದ ಎಫ್‌.ಡಿ. ಬಾಂಡ್‌ ನೀಡಲು, ಫಲಾನುಭವಿಯಿಂದ ₹10 ಸಾವಿರ ಲಂಚ ಪಡೆಯುತ್ತಿದ್ದ ಹಾವೇರಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕೇಸ್ ವರ್ಕರ್‌ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.
Last Updated 5 ಜೂನ್ 2024, 15:28 IST
ಹಾವೇರಿ: ಲಂಚ ಪಡೆಯುತ್ತಿದ್ದ ಕೇಸ್‌ ವರ್ಕರ್‌ ಬಂಧನ

ಮೈಸೂರು: ಲಂಚ ಪಡೆಯುವಾಗ ಎಸ್‌ಐ ರಾಧಾ ಲೋಕಾಯುಕ್ತ ಬಲೆಗೆ

ಮೈಸೂರಿನ ಕುವೆಂಪುನಗರ ಠಾಣೆಯ ಸಬ್ ಇನ್‌ಸ್ಪೆಕ್ಟರ್ ರಾಧಾ ವ್ಯಕ್ತಿಯೊಬ್ಬರಿಂದ ಗುರುವಾರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
Last Updated 30 ಮೇ 2024, 8:01 IST
ಮೈಸೂರು: ಲಂಚ ಪಡೆಯುವಾಗ ಎಸ್‌ಐ ರಾಧಾ  ಲೋಕಾಯುಕ್ತ ಬಲೆಗೆ
ADVERTISEMENT

ತುಮಕೂರು: ಎರಡನೇ ಬಾರಿಗೆ ಲೋಕಾಯುಕ್ತ ಬಲೆಗೆ ಬಿದ್ದ ನೌಕರ

ಕಂದಾಯ ತನಿಖಾಧಿಕಾರಿಯೊಬ್ಬರು ಎರಡನೇ ಬಾರಿಗೆ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ. ಜಮೀನಿನ ಖಾತೆ ಬದಲಾವಣೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಿ.ಎಸ್‌.ಪುರ ಹೋಬಳಿಯ ಕಂದಾಯ ತನಿಖಾಧಿಕಾರಿ ನರಸಿಂಹಮೂರ್ತಿ ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
Last Updated 15 ಮೇ 2024, 12:51 IST
ತುಮಕೂರು: ಎರಡನೇ ಬಾರಿಗೆ ಲೋಕಾಯುಕ್ತ ಬಲೆಗೆ ಬಿದ್ದ ನೌಕರ

ಆದಾಯಕ್ಕಿಂತ ಹೆಚ್ಚು ಆಸ್ತಿ: ಡಿ.ಕೆ. ಶಿವಕುಮಾರ್‌ ವಿರುದ್ಧ ಲೋಕಾಯುಕ್ತ ಎಫ್‌ಐಆರ್‌

: 2013ರ ಏಪ್ರಿಲ್‌ 1ರಿಂದ 2018ರ ಏಪ್ರಿಲ್‌ 30ರ ಅವಧಿಯಲ್ಲಿ ಅಕ್ರಮವಾಗಿ ₹ 74.93 ಕೋಟಿ ಮೌಲ್ಯದ ಆಸ್ತಿಗಳಿಸಿರುವ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ಲೋಕಾಯುಕ್ತ ಪೊಲೀಸರು ನಾಲ್ಕು ದಿನಗಳ ಹಿಂದೆ ಎಫ್‌ಐಆರ್‌ ದಾಖಲಿಸಿದ್ದಾರೆ.
Last Updated 13 ಫೆಬ್ರುವರಿ 2024, 9:54 IST
ಆದಾಯಕ್ಕಿಂತ ಹೆಚ್ಚು ಆಸ್ತಿ: ಡಿ.ಕೆ. ಶಿವಕುಮಾರ್‌ ವಿರುದ್ಧ ಲೋಕಾಯುಕ್ತ ಎಫ್‌ಐಆರ್‌

ಬೆಂಗಳೂರು | ಆದಾಯಕ್ಕಿಂತ ಹೆಚ್ಚಿನ ಆಸ್ತಿ: ಆರು ಮಂದಿ ಮೇಲೆ ‘ಲೋಕಾ’ ಪ್ರಹಾರ

ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಐವರು ಸರ್ಕಾರಿ ಅಧಿಕಾರಿಗಳು ಹಾಗೂ ಒಬ್ಬ ಗ್ರಾಮ ಪಂಚಾಯಿತಿ ಸದಸ್ಯನ ಮನೆ, ಕಚೇರಿ, ಬೇನಾಮಿದಾರರ ಮನೆಗಳ ಮೇಲೆ ಮಂಗಳವಾರ ದಾಳಿಮಾಡಿ ಶೋಧ ನಡೆಸಿರುವ ಲೋಕಾಯುಕ್ತ ಪೊಲೀಸರು, ₹ 51.11 ಕೋಟಿ ಮೌಲ್ಯದ ಆಸ್ತಿಗಳನ್ನು ಪತ್ತೆಮಾಡಿದ್ದಾರೆ.
Last Updated 9 ಜನವರಿ 2024, 16:21 IST
ಬೆಂಗಳೂರು | ಆದಾಯಕ್ಕಿಂತ ಹೆಚ್ಚಿನ ಆಸ್ತಿ: ಆರು ಮಂದಿ ಮೇಲೆ ‘ಲೋಕಾ’ ಪ್ರಹಾರ
ADVERTISEMENT
ADVERTISEMENT
ADVERTISEMENT