ದೆಹಲಿಯಲ್ಲಿ ವರಿಷ್ಠರ ಜತೆ ಡಿಕೆಶಿ ಸಮಾಲೋಚನೆ: ಕನಸು ಸಾಕಾರಗೊಳಿಸಿಕೊಳ್ಳುವ ಯತ್ನ
ಕರ್ನಾಟಕ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ನಾಯಕತ್ವ ಜಟಾಪಟಿ, ಬೆಳಗಾವಿಯಲ್ಲಿನ ಔತಣಕೂಟದ ರಾಜಕೀಯದ ನಡುವೆಯೇ ಇಲ್ಲಿಗೆ ಬಂದಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ತಮ್ಮ ಕನಸು ಸಾಕಾರಗೊಳಿಸಿಕೊಳ್ಳುವ ಯತ್ನವನ್ನು ಮುಂದುವರಿಸಿದರು.Last Updated 15 ಡಿಸೆಂಬರ್ 2025, 15:56 IST