ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Karnataka police

ADVERTISEMENT

Namma Metro: ಈ ಭಾನುವಾರ ‘ನಮ್ಮ ಮೆಟ್ರೊ’ ಒಂದು ತಾಸು ಬೇಗ ಆರಂಭ

ಕರ್ನಾಟಕ ಪೊಲೀಸ್‌ ವತಿಯಿಂದ ಆಯೋಜಿಸಲಾಗಿರುವ ರಾಜ್ಯಮಟ್ಟದ ಓಟದ ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಅನುಕೂಲ ಮಾಡಿಕೊಡಲು ಮಾರ್ಚ್‌ 10ರಂದು ಬೆಳಿಗ್ಗೆ ಎಂದಿಗಿಂತ ಒಂದು ತಾಸು ಬೇಗನೇ ಮೆಟ್ರೊ ರೈಲು ಕಾರ್ಯಾಚರಣೆ ನಡೆಸಲಿದೆ.
Last Updated 9 ಮಾರ್ಚ್ 2024, 14:24 IST
Namma Metro: ಈ ಭಾನುವಾರ ‘ನಮ್ಮ ಮೆಟ್ರೊ’ ಒಂದು ತಾಸು ಬೇಗ ಆರಂಭ

Bengaluru Cafe Blast: ಶಂಕಿತನ ರೇಖಾಚಿತ್ರ ಬಿಡಿಸಿದ ಕಲಾವಿದ

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಶಂಕಿತನ ಪತ್ತೆಗಾಗಿ ಎನ್‌ಐಎ ಹಾಗೂ ಇತರೆ ತನಿಖಾ ಸಂಸ್ಥೆಗಳು ಹುಡುಕಾಟ ಆರಂಭಿಸಿವೆ. ತನಿಖೆಗೆ ನೆರವು ನೀಡುವ ಉದ್ದೇಶದಿಂದ ಕಲಾವಿದ ಹರ್ಷ, ಶಂಕಿತನ ರೇಖಾಚಿತ್ರ ಬಿಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ.
Last Updated 7 ಮಾರ್ಚ್ 2024, 10:20 IST
Bengaluru Cafe Blast: ಶಂಕಿತನ ರೇಖಾಚಿತ್ರ ಬಿಡಿಸಿದ ಕಲಾವಿದ

Karnataka Assembly | ಪೊಲೀಸ್‌ ಅಧಿಕಾರಿಗಳ ಕನಿಷ್ಠ ಸೇವಾವಧಿ ಎರಡು ವರ್ಷ

ಪೊಲೀಸ್‌ ಇನ್‌ಸ್ಪೆಕ್ಟರ್‌ಗಳಿಂದ ಎಸ್‌ಪಿವರೆಗಿನ ಅಧಿಕಾರಗಳ ಕನಿಷ್ಠ ಸೇವಾವಧಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸುವ ‘ಕರ್ನಾಟಕ ಪೊಲೀಸು (ತಿದ್ದುಪಡಿ) ಮಸೂದೆ–2024’ಕ್ಕೆ ವಿಧಾನಸಭೆ ಬುಧವಾರ ಅಂಗೀಕಾರ ನೀಡಿತು.
Last Updated 21 ಫೆಬ್ರುವರಿ 2024, 23:30 IST
Karnataka Assembly | ಪೊಲೀಸ್‌ ಅಧಿಕಾರಿಗಳ ಕನಿಷ್ಠ ಸೇವಾವಧಿ ಎರಡು ವರ್ಷ

Civil Constable Exam: ಶೂ ನಿಷೇಧ; ಚಪ್ಪಲಿ ಧರಿಸಿದವರಿಗೆ ಮಾತ್ರ ಪ್ರವೇಶ

1,137 ಸಿವಿಲ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಕ್ಕೆ ಫೆ. 25ರಂದು ಪರೀಕ್ಷೆ
Last Updated 10 ಫೆಬ್ರುವರಿ 2024, 0:30 IST
Civil Constable Exam: ಶೂ ನಿಷೇಧ; ಚಪ್ಪಲಿ ಧರಿಸಿದವರಿಗೆ ಮಾತ್ರ ಪ್ರವೇಶ

ಐಎಸ್‌ಡಿ ಡಿಜಿಪಿ ಪ್ರತಾಪ್ ರೆಡ್ಡಿ ರಾಜೀನಾಮೆ

ರಾಜ್ಯ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸಿ.ಎಚ್. ಪ್ರತಾಪ್ ರೆಡ್ಡಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
Last Updated 9 ಫೆಬ್ರುವರಿ 2024, 15:17 IST
ಐಎಸ್‌ಡಿ ಡಿಜಿಪಿ ಪ್ರತಾಪ್ ರೆಡ್ಡಿ ರಾಜೀನಾಮೆ

ಪ್ರತ್ಯೇಕ ರಾಷ್ಟ್ರದ ಬೇಡಿಕೆ: ಸಂಸದ ಡಿ.ಕೆ. ಸುರೇಶ್ ಎಚ್ಚರಿಕೆ

ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ’ ಎಂದು ಆರೋಪಿಸಿರುವ ಬೆಂಗಳೂರು ಗ್ರಾಮಾಂತರದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್‌, ‘ಇದೇ ಧೋರಣೆ ಮುಂದುವರಿಸಿದರೆ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಮುಂದಿಡಬೇಕಾಗುತ್ತದೆ’ ಎಂದು ಎಚ್ಚರಿಸಿದರು
Last Updated 1 ಫೆಬ್ರುವರಿ 2024, 16:11 IST
ಪ್ರತ್ಯೇಕ ರಾಷ್ಟ್ರದ ಬೇಡಿಕೆ: ಸಂಸದ ಡಿ.ಕೆ. ಸುರೇಶ್ ಎಚ್ಚರಿಕೆ

ಶಿವಪ್ರಕಾಶ್ ದೇವರಾಜು ಕಲಬುರಗಿಯ ನೂತನ ಎಸ್ಪಿ

2014ನೇ ವೃಂದದ ಐಪಿಎಸ್ ಅಧಿಕಾರಿ ಶಿವಪ್ರಕಾಶ್ ದೇವರಾಜು ಅವರನ್ನು ಕಲಬುರಗಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ವರ್ಗಾವಣೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.
Last Updated 1 ಫೆಬ್ರುವರಿ 2024, 15:48 IST
ಶಿವಪ್ರಕಾಶ್ ದೇವರಾಜು ಕಲಬುರಗಿಯ ನೂತನ ಎಸ್ಪಿ
ADVERTISEMENT

Police Exam: ವ್ಯವಸ್ಥೆ ಇಲ್ಲದೆ ತೊಂದರೆ, ಬಸ್‌, ರೈಲು ನಿಲ್ದಾಣದಲ್ಲೇ ನಿದ್ದೆ

ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ಕಾನ್‌ಸ್ಟೆಬಲ್‌ ಹುದ್ದೆ ನೇಮಕಾತಿಗೆ ಭಾನುವಾರ ನಡೆದ ಪರೀಕ್ಷೆ ಬರೆಯಲು ರಾಜ್ಯದ ನಾನಾ ಕಡೆಗಳಿಂದ ಕೋಲಾರ ನಗರಕ್ಕೆ ಬಂದಿದ್ದ ಸಾವಿರಾರು ಅಭ್ಯರ್ಥಿಗಳು‌ ಮಲಗಲು, ಊಟ–ತಿಂಡಿ ಹಾಗೂ ಶೌಚಕ್ಕೆ ಸರಿಯಾದ ವ್ಯವಸ್ಥೆ ಇಲ್ಲದೇ ಪರದಾಡಬೇಕಾಯಿತು.
Last Updated 28 ಜನವರಿ 2024, 23:30 IST
Police Exam: ವ್ಯವಸ್ಥೆ ಇಲ್ಲದೆ ತೊಂದರೆ,  ಬಸ್‌, ರೈಲು ನಿಲ್ದಾಣದಲ್ಲೇ ನಿದ್ದೆ

660 ಪಿಎಸ್‌ಐ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಜಿ. ಪರಮೇಶ್ವರ

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) 545 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಮರು ಪರೀಕ್ಷೆ ಸುಗಮವಾಗಿ ನಡೆದಿದೆ. ಮುಂದೆ 403 ಹುದ್ದೆಗಳಿಗೆ ಪರೀಕ್ಷೆ, ತದನಂತರ 660 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ ಹೇಳಿದ್ದಾರೆ.
Last Updated 24 ಜನವರಿ 2024, 13:49 IST
660 ಪಿಎಸ್‌ಐ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಜಿ. ಪರಮೇಶ್ವರ

Pink WhatsApp ಅಪಾಯಕಾರಿ ಎಚ್ಚರಿಕೆಯಿಂದಿರಿ: ಕರ್ನಾಟಕ ಪೊಲೀಸ್‌

ಸೈಬರ್‌ ವಂಚನೆಯಿಂದ ದೂರವಿರಲು ಗುಲಾಬಿ ಬಣ್ಣದ ವಾಟ್ಸ್‌ಆ‍್ಯಪ್‌ಅನ್ನು (Pink WhatsApp) ಬಳಸದಿರಿ ಎಂದು ಕರ್ನಾಟಕ ರಾಜ್ಯ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
Last Updated 24 ಜನವರಿ 2024, 3:08 IST
Pink WhatsApp ಅಪಾಯಕಾರಿ ಎಚ್ಚರಿಕೆಯಿಂದಿರಿ: ಕರ್ನಾಟಕ ಪೊಲೀಸ್‌
ADVERTISEMENT
ADVERTISEMENT
ADVERTISEMENT