ಪ್ಲಾಸ್ಟಿಕ್ ಬಾಟಲ್ ಹಾಕಿದರೆ ಕಾಯಿನ್: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಯತ್ನ
ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ಉದ್ದೇಶದಿಂದ ‘ಬಾಟಲಿ ಹಾಕಿದರೆ ಕಾಯಿನ್ ನೀಡುವ ಕಿಯೊಸ್ಕ್’ ಅನ್ನು ರಾಜ್ಯದಾದ್ಯಂತ ಸ್ಥಾಪಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉದ್ದೇಶಿಸಿದೆ.Last Updated 22 ಮೇ 2025, 22:00 IST