ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :

Karnataka Rain

ADVERTISEMENT

ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ: ಸಂಪರ್ಕ ಕಡಿತ

ರಾಯಣಪುರ ಅಣೆಕಟ್ಟೆಯಿಂದ ಹೆಚ್ಚುವರಿ ನೀರು ಕೃಷ್ಣಾ ನದಿಗೆ ಹರಿಸುತ್ತಿದ್ದು, ಬುಧವಾರ ಬೆಳಗಿನ ಜಾವ ತಾಲ್ಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ.
Last Updated 24 ಜುಲೈ 2024, 3:16 IST
ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ: ಸಂಪರ್ಕ ಕಡಿತ

ಕೊಡಗು | ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆ: ಪ್ರವಾಹ ಪರಿಸ್ಥಿತಿ ಉಲ್ಬಣ

ಕೊಡಗು ಜಿಲ್ಲೆಯಲ್ಲಿ ದಿನೇ ದಿನೇ ಪ‍ರಿಸ್ಥಿತಿ ಗಂಭೀರವಾಗುತ್ತಿದೆ. ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಲ್ಭಣಗೊಂಡಿದೆ.
Last Updated 20 ಜುಲೈ 2024, 6:38 IST
ಕೊಡಗು | ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆ: ಪ್ರವಾಹ ಪರಿಸ್ಥಿತಿ ಉಲ್ಬಣ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಧಾರಾಕಾರ ಮಳೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಮಳೆ ಬಿರುಸುಗೊಂಡಿದೆ. ಮಂಗಳೂರು ನಗರದಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, 9 ಗಂಟೆ‌ ಕಳೆದರೂ ಬೆಳಗಿನ 6 ಗಂಟೆಯ ವಾತಾವರಣದ ಅನುಭವವಾಗುತ್ತಿದೆ. ವಾಹನ ಸವಾರರು ಲೈಟ್ ಹಾಕಿಕೊಂಡು ವಾಹನ ಚಲಾಯಿಸುತ್ತಿದ್ದಾರೆ.
Last Updated 19 ಜುಲೈ 2024, 4:12 IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಧಾರಾಕಾರ ಮಳೆ

ಬೆಳ್ತಂಗಡಿ: ಶಿಶಿಲ ಕಪಿಲ ನದಿಯಲ್ಲಿ ಉಕ್ಕಿ ಹರಿದ ಪ್ರವಾಹ

ಮತ್ಯತೀರ್ಥ ಎಂದೇ ಪ್ರಸಿದ್ಧವಾದ ಶಿಶಿಲ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲಾ ನದಿಯಲ್ಲಿ ಗುರುವಾರ ಸಂಜೆಯಿಂದ ಪ್ರವಾಹ ಏರಿಕೆಯಾಗುತ್ತಿದ್ದು, ನೀರು ದೇವಸ್ಥಾನದ ಒಳಗೆ ನೀರು ನುಗ್ಗಿದೆ.
Last Updated 18 ಜುಲೈ 2024, 15:18 IST
ಬೆಳ್ತಂಗಡಿ: ಶಿಶಿಲ ಕಪಿಲ ನದಿಯಲ್ಲಿ ಉಕ್ಕಿ ಹರಿದ ಪ್ರವಾಹ

Karnataka Rains: ಕರಾವಳಿಗೆ ‘ಆರೆಂಜ್ ಅಲರ್ಟ್‌’

ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜುಲೈ 9 ಮತ್ತು 10ರಂದು ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ‘ಆರೆಂಜ್ ಅಲರ್ಟ್‌’ ಘೋಷಿಸಿದೆ.
Last Updated 8 ಜುಲೈ 2024, 15:47 IST
Karnataka Rains: ಕರಾವಳಿಗೆ ‘ಆರೆಂಜ್ ಅಲರ್ಟ್‌’

ಕೊಪ್ಪಳ: ಬಿಡುವಿನ ಬಳಿಕ ಸುರಿಯಿತು ಉತ್ತಮ ಮಳೆ

ಹಲವು ದಿನಗಳ ಬಿಡುವಿನ ಬಳಿಕ ನಗರದಲ್ಲಿ ಸೋಮವಾರ ಉತ್ತಮ ಮಳೆ ಸುರಿದಿದೆ.
Last Updated 8 ಜುಲೈ 2024, 8:18 IST
ಕೊಪ್ಪಳ: ಬಿಡುವಿನ ಬಳಿಕ ಸುರಿಯಿತು ಉತ್ತಮ ಮಳೆ

ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ: ಮಂಗಳೂರಿನಲ್ಲಿ ಶಾಲೆ–ಕಾಲೇಜಿಗೆ ರಜೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಸೋಮವಾರವೂ ಧಾರಾಕಾರ ಮಳೆಯಾಗುತ್ತಿದೆ.
Last Updated 8 ಜುಲೈ 2024, 6:00 IST
ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ: ಮಂಗಳೂರಿನಲ್ಲಿ ಶಾಲೆ–ಕಾಲೇಜಿಗೆ ರಜೆ
ADVERTISEMENT

Karnataka Rains: ಕರಾವಳಿಗೆ ಮುಂಗಾರಿನ ತಂಪು

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಕರಾವಳಿ ಪ್ರದೇಶವನ್ನು ತಂಪಾಗಿಸಿದೆ
Last Updated 10 ಜೂನ್ 2024, 20:02 IST
Karnataka Rains: ಕರಾವಳಿಗೆ ಮುಂಗಾರಿನ ತಂಪು

ವರ್ಷಧಾರೆ: ಜಲಮೂಲಗಳಿಗೆ ಜೀವಕಳೆ

ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಏರಿಕೆ l ಉತ್ತರ ಕನ್ನಡದಲ್ಲಿ ತುಂಬಿ ಹರಿಯುತ್ತಿರುವ ನದಿಗಳು
Last Updated 8 ಜೂನ್ 2024, 23:37 IST
ವರ್ಷಧಾರೆ: ಜಲಮೂಲಗಳಿಗೆ ಜೀವಕಳೆ

‌Karnataka Rain: ನಾಲ್ಕು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’

ರಾಜ್ಯದ ವಿವಿಧೆಡೆ ಭಾನುವಾರವೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ನಾಲ್ಕು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ.
Last Updated 8 ಜೂನ್ 2024, 23:35 IST
‌Karnataka Rain: ನಾಲ್ಕು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ADVERTISEMENT
ADVERTISEMENT
ADVERTISEMENT