ಗುರುವಾರ, 3 ಜುಲೈ 2025
×
ADVERTISEMENT

Karnataka Rakshana Vedike

ADVERTISEMENT

ವಾರದೊಳಗೆ ಕಾಮಗಾರಿ ನಿಲ್ಲಿಸದಿದ್ದರೆ ಬೆಳಗಾವಿ ಬಂದ್‌: ಕರವೇ ಎಚ್ಚರಿಕೆ

ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರಿಂದ ಎಚ್ಚರಿಕೆ
Last Updated 2 ಜೂನ್ 2025, 9:11 IST
ವಾರದೊಳಗೆ ಕಾಮಗಾರಿ ನಿಲ್ಲಿಸದಿದ್ದರೆ ಬೆಳಗಾವಿ ಬಂದ್‌: ಕರವೇ ಎಚ್ಚರಿಕೆ

ಕೆಪಿಎಸ್‌ಸಿ ಕಚೇರಿ ಎದುರು ಪ್ರತಿಭಟನೆ: ಕರವೇ 13 ಸದಸ್ಯರ ವಿರುದ್ಧ ಎಫ್‌ಐಆರ್‌

ಕರ್ನಾಟಕ ಲೋಕ ಸೇವಾ ಆಯೋಗದ(ಕೆ.ಪಿ.ಎಸ್‌.ಸಿ) ಕಚೇರಿ ಎದುರು ಅಕ್ರಮವಾಗಿ ಗುಂಪುಗೂಡಿ, ರಸ್ತೆಯಲ್ಲಿ ಅಡ್ಡಲಾಗಿ ನಿಂತು ಸಂಚಾರಕ್ಕೆ ಅಡ್ಡಿಪಡಿಸಿದ್ದ ಆರೋಪದ ಮೇರೆಗೆ ಕರ್ನಾಟಕ ರಕ್ಷಣಾ ವೇದಿಕೆಯ(ಕರವೇ–ನಾರಾಯಣಗೌಡ ಬಣ) 13 ಸದಸ್ಯರ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Last Updated 26 ಫೆಬ್ರುವರಿ 2025, 15:28 IST
ಕೆಪಿಎಸ್‌ಸಿ ಕಚೇರಿ ಎದುರು ಪ್ರತಿಭಟನೆ: ಕರವೇ 13 ಸದಸ್ಯರ ವಿರುದ್ಧ ಎಫ್‌ಐಆರ್‌

ಬೆಳಗಾವಿ | ಬಸ್‌ ನಿರ್ವಾಹಕನ ವಿರುದ್ಧ ಪೋಕ್ಸೊ ಪ್ರಕರಣ: ಕರವೇಯಿಂದ ಪ್ರತಿಭಟನೆ

ಬಸ್‌ ನಿರ್ವಾಹಕ ಮಹಾದೇವ ಹುಕ್ಕೇರಿ ವಿರುದ್ಧ ಯುವತಿ ಮಾರಿಹಾಳ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ, ಇಲ್ಲಿನ ಕೋಟೆ ಬಳಿಯ ಅಶೋಕ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
Last Updated 22 ಫೆಬ್ರುವರಿ 2025, 6:44 IST
ಬೆಳಗಾವಿ | ಬಸ್‌ ನಿರ್ವಾಹಕನ ವಿರುದ್ಧ ಪೋಕ್ಸೊ ಪ್ರಕರಣ: ಕರವೇಯಿಂದ ಪ್ರತಿಭಟನೆ

ಕೆಪಿಎಸ್‌ಸಿ: ವಿಚಾರಣೆಗೆ ಆಯೋಗ ರಚಿಸಲು ಆಗ್ರಹ

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಪ್ರತಿಭಟನೆ
Last Updated 18 ಫೆಬ್ರುವರಿ 2025, 15:38 IST
ಕೆಪಿಎಸ್‌ಸಿ: ವಿಚಾರಣೆಗೆ ಆಯೋಗ ರಚಿಸಲು ಆಗ್ರಹ

KAS | ಕನ್ನಡಿಗರಿಗೆ ಅನ್ಯಾಯ; ಬೆಂಗಳೂರಿನಲ್ಲಿ ಹೋರಾಟ: ಕರ್ನಾಟಕ ರಕ್ಷಣಾ ವೇದಿಕೆ

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಫೆ.18ರಂದು ಬೆಂಗಳೂರಿನಲ್ಲಿ ದೊಡ್ಡ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ‌ ಅಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ
Last Updated 15 ಫೆಬ್ರುವರಿ 2025, 5:47 IST
KAS | ಕನ್ನಡಿಗರಿಗೆ ಅನ್ಯಾಯ; ಬೆಂಗಳೂರಿನಲ್ಲಿ ಹೋರಾಟ: ಕರ್ನಾಟಕ ರಕ್ಷಣಾ ವೇದಿಕೆ

ಸಾಮಾಜಿಕ ಜಾಲತಾಣಗಳಲ್ಲಿ RCBಯಿಂದ ಹಿಂದಿ ಪುಟ: ಕರವೇ ಅಧ್ಯಕ್ಷ ನಾರಾಯಣಗೌಡ ಆಕ್ರೋಶ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿರುವುದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.
Last Updated 29 ನವೆಂಬರ್ 2024, 5:19 IST
ಸಾಮಾಜಿಕ ಜಾಲತಾಣಗಳಲ್ಲಿ RCBಯಿಂದ ಹಿಂದಿ ಪುಟ: ಕರವೇ ಅಧ್ಯಕ್ಷ ನಾರಾಯಣಗೌಡ ಆಕ್ರೋಶ

ಕೆಪಿಎಸ್‌ಸಿ ಮರು ಪರೀಕ್ಷೆಗೆ ಕರವೇ ಆಗ್ರಹ

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಆ ಪರೀಕ್ಷೆಯನ್ನು ರದ್ದುಪಡಿಸಿ ಹೊಸದಾಗಿ ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಆಗ್ರಹಿಸಿದ್ದಾರೆ.
Last Updated 30 ಆಗಸ್ಟ್ 2024, 15:42 IST
ಕೆಪಿಎಸ್‌ಸಿ ಮರು ಪರೀಕ್ಷೆಗೆ ಕರವೇ ಆಗ್ರಹ
ADVERTISEMENT

ಬೆಂಗಳೂರು: ಕರವೇ ಕಾರ್ಯಕರ್ತರ ಬಂಧನಕ್ಕೆ ಆಕ್ರೋಶ, ಸಂಘಟನೆಗಳಿಂದ ಪ್ರತಿಭಟನೆ

ಕನ್ನಡದಲ್ಲಿ ನಾಮಫಲಕ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಂಧಿಸಿರುವ ಪೊಲೀಸರ‌ ಕ್ರಮ ಖಂಡಿಸಿ ಶುಕ್ರವಾರ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.
Last Updated 29 ಡಿಸೆಂಬರ್ 2023, 15:34 IST
ಬೆಂಗಳೂರು: ಕರವೇ ಕಾರ್ಯಕರ್ತರ ಬಂಧನಕ್ಕೆ ಆಕ್ರೋಶ, ಸಂಘಟನೆಗಳಿಂದ ಪ್ರತಿಭಟನೆ

ಹೊಳೆನರಸೀಪುರ: ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

ಕನ್ನಡ ನಾಮಫಲಕ ಹಾಕುವಂತೆ ಹೋರಾಟ ಮಾಡುತ್ತಿದ್ದ ಟಿ.ಎ. ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನೀಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಓಹಿಲೇಶ್ ಹೇಳಿದರು.
Last Updated 29 ಡಿಸೆಂಬರ್ 2023, 12:56 IST
ಹೊಳೆನರಸೀಪುರ: ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

News Express | ನಾಮ‌ಫಲಕದಲ್ಲಿ ಕನ್ನಡ: ಕರವೇ ಬೃಹತ್ ಪ್ರತಿಭಟನೆ

ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆ ಬುಧವಾರ ಬೆಂಗಳೂರಿನ ಹಲವು ಭಾಗಗಳಲ್ಲಿ ಜಾಗೃತಿ ಮೆರವಣಿಗೆ ನಡೆಸಿತು.
Last Updated 27 ಡಿಸೆಂಬರ್ 2023, 14:03 IST
News Express | ನಾಮ‌ಫಲಕದಲ್ಲಿ ಕನ್ನಡ: ಕರವೇ ಬೃಹತ್ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT