ವೃತ್ತಿ ಆಧಾರಿತ ಜಾತಿಗಳಲ್ಲೇ ಭೇದ: ಆಯೋಗದ ವಿರುದ್ಧ ವೀರಶೈವ–ಲಿಂಗಾಯತ ಮಹಾಸಭಾ ಆರೋಪ
ಲಿಂಗಾಯತ ಪಂಥಕ್ಕೆ ಸೇರಿದ ಅತ್ಯಂತ ಹಿಂದುಳಿದ, ವೃತ್ತಿ ಆಧಾರಿತ ಜಾತಿಗಳನ್ನು ಪ್ರವರ್ಗ 3 ‘ಬಿ’ಗೆ ಸೇರಿಸುವ ಮೂಲಕ ಹಿಂದುಳಿದ ವರ್ಗಗಳ ಆಯೋಗ ಘೋರ ಅಪರಾಧ ಎಸಗಿದೆ ಎಂದು ಅಖಿಲ..Last Updated 24 ಏಪ್ರಿಲ್ 2025, 13:21 IST