ಮುಖ್ಯ ಶಿಕ್ಷಕ ಅಮಾನತು: ಅಧಿಕಾರಿಗಳಿಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಸಮನ್ಸ್
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ ಅವರನ್ನು ಅಮಾನತು ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. Last Updated 6 ಜೂನ್ 2025, 17:21 IST