ಕಾವೇರಿ, ರಾಜ್ಯದ ಹಿತಾಸಕ್ತಿ ರಕ್ಷಣೆಗೆ ಬದ್ದ: ಡಿಸಿಎಂ ಡಿ.ಕೆ.ಶಿವಕುಮಾರ್
'ಕಾವೇರಿ ನೀರು ಹರಿಸಬೇಕೊ, ಬೇಡವೋ ಎಂಬುದರ ಕುರಿತು ಯೋಚನೆ ಮಾಡಲಾಗುತ್ತಿದೆ, ಮಂಗಳವಾರ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಹಾಕುತ್ತಿದ್ದೇವೆ ನಂತರ ತೀರ್ಮಾನ ಮಾಡಲಾಗುವುದು' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.Last Updated 18 ಸೆಪ್ಟೆಂಬರ್ 2023, 16:45 IST