ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿಲ್ಲ ಸಿಸಿಟಿವಿ: ಮಹಿಳಾ ಆಯೋಗದ ಅಧ್ಯಕ್ಷೆ ಕಳವಳ
Public Safety Bengaluru: ಮೆಜೆಸ್ಟಿಕ್ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಸಿಸಿಟಿವಿ ಕ್ಯಾಮೆರಾಗಳಿಲ್ಲದಿರುವ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಬಿಎಂಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರುLast Updated 10 ಸೆಪ್ಟೆಂಬರ್ 2025, 16:12 IST