ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

KarnatakaPolice

ADVERTISEMENT

ಮಂಗಳೂರು ಬಾಂಬ್ ಪತ್ತೆ ಪ್ರಕರಣ: ರಾಜ್ಯದಾದ್ಯಂತ ಹೈ ಅಲರ್ಟ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಳೂರು, ಹುಬ್ಬಳ್ಳಿ, ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಬಿಗಿ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲದೆ, ಬೆಂಗಳೂರು ಮೆಟ್ರೋ, ವಿಧಾನಸೌಧ, ವಿಕಾಸ ಸೌಧ, ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ರೈಲು, ಬಸ್ ನಿಲ್ದಾಣಗಳಲ್ಲಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.
Last Updated 20 ಜನವರಿ 2020, 12:39 IST
ಮಂಗಳೂರು ಬಾಂಬ್ ಪತ್ತೆ ಪ್ರಕರಣ: ರಾಜ್ಯದಾದ್ಯಂತ ಹೈ ಅಲರ್ಟ್

‘ಮುಜುಗರ ತರುವ ಹೇಳಿಕೆ ನೀಡಿದರೆ ಕ್ರಮ’

ಸಮ್ಮಿಶ್ರ ಸರ್ಕಾರಕ್ಕೆ ಮಜುಗರ ತರುವ ಹೇಳಿಕೆಗಳನ್ನು ಪಕ್ಷದ ಯಾವ ಶಾಸಕರೂ ನೀಡಬಾರದು ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.
Last Updated 20 ಜೂನ್ 2018, 9:25 IST
‘ಮುಜುಗರ ತರುವ ಹೇಳಿಕೆ ನೀಡಿದರೆ ಕ್ರಮ’

ಪೊಲೀಸ್‌ ಕಾನ್ಸ್‌ಟೆಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

Last Updated 14 ಜೂನ್ 2018, 8:16 IST
ಪೊಲೀಸ್‌ ಕಾನ್ಸ್‌ಟೆಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ
ADVERTISEMENT
ADVERTISEMENT
ADVERTISEMENT
ADVERTISEMENT