ರಾಜ್ಯೋತ್ಸವ ಪ್ರಶಸ್ತಿ: ಸಂತಸ ವ್ಯಕ್ತಪಡಿಸಿದ ನಟ ಪ್ರಕಾಶ್ ರಾಜ್
Kannada Rajyotsava Award: 2025–26ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ನಟ ಪ್ರಕಾಶ್ ರಾಜ್ ಹಾಗೂ ವಿಜಯಲಕ್ಷ್ಮಿ ಸಿಂಗ್ ಆಯ್ಕೆಯಾಗಿದ್ದು, ಪ್ರಶಸ್ತಿಗೆ ಆಯ್ಕೆ ಮಾಡಿದವರಿಗೆ ಧನ್ಯವಾದ ಹೇಳಿದ್ದಾರೆ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.Last Updated 31 ಅಕ್ಟೋಬರ್ 2025, 10:57 IST