ಕಾರ್ತಿಕ ಮಾಸದಲ್ಲಿ ದೀಪವನ್ನು ಹೀಗೆ ಬೆಳಗಿಸಿದರೆ ಫಲ ಹೆಚ್ಚು: ಜ್ಯೋತಿಷ
Karthika Deepa Puja: ಕಾರ್ತಿಕ ಮಾಸದಲ್ಲಿ ವೀಳ್ಯೆದೆಲೆಯ ಮೇಲೆ ಬಿಲ್ವಪತ್ರೆ ಇಟ್ಟು ದೀಪ ಹಚ್ಚುವುದರಿಂದ ಲಕ್ಷ್ಮೀ ದೇವಿಯ ಅನುಗ್ರಹ ಲಭಿಸುತ್ತದೆ. ಸೂರ್ಯೋದಯಕ್ಕೆ ಮುನ್ನ ಹಾಗೂ ಸೂರ್ಯಾಸ್ತದ ನಂತರ ದೀಪ ಹಚ್ಚುವುದು ಶ್ರೇಷ್ಠವೆಂದು ಜ್ಯೋತಿಷ ಹೇಳಿದ್ದಾರೆ.Last Updated 23 ಅಕ್ಟೋಬರ್ 2025, 5:58 IST