ಸೋಮವಾರ, 18 ಆಗಸ್ಟ್ 2025
×
ADVERTISEMENT

Karti Chidambaram

ADVERTISEMENT

ಕಾರ್ತಿ ‍ಚಿದಂಬರಂ: ₹1 ಕೋಟಿ ಭದ್ರತಾ ಠೇವಣಿ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

Karti Chidambaram Case: ನವದೆಹಲಿ: ಸಂಸದ ಕಾರ್ತಿ ಪಿ. ಚಿದಂಬರಂ ಅವರು ವಿದೇಶ ಪ್ರವಾಸಕ್ಕೆ ತೆರಳಲು, ನ್ಯಾಯಾಲಯದ ಸೂಚನೆಯಂತೆ 2022ರಲ್ಲಿ ಇರಿಸಿದ್ದ ₹1 ಕೋಟಿ ಭದ್ರತಾ ಠೇವಣಿ ಮೊತ್ತವನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್‌ ಗುರುವಾರ ಆದೇಶಿಸಿದೆ.
Last Updated 7 ಆಗಸ್ಟ್ 2025, 13:47 IST
ಕಾರ್ತಿ ‍ಚಿದಂಬರಂ: ₹1 ಕೋಟಿ ಭದ್ರತಾ ಠೇವಣಿ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ಕಾರ್ತಿ ಚಿದಂಬರಂಗೆ ಬಂಧನಪೂರ್ವ ನೋಟಿಸ್ ನೀಡಬೇಕು: ಸಿಬಿಐಗೆ ದೆಹಲಿ ಕೋರ್ಟ್

ತನಿಖಾ ಸಂಸ್ಥೆಗೆ ಅಗತ್ಯವಿದ್ದಾಗ ವಿಚಾರಣೆಗೆ ಹಾಜರಾಗಿ, ತನಿಖೆಗೆ ಸಹಕರಿಸುವಂತೆ ಕಾರ್ತಿ ಚಿದಂಬರಂಗೆ ನಿರ್ದೇಶನ ನೀಡಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಕಾವೇರಿ ಬವೇಜಾ ಈ ಆದೇಶ ನೀಡಿದ್ದಾರೆ.
Last Updated 10 ಜನವರಿ 2025, 14:38 IST
ಕಾರ್ತಿ ಚಿದಂಬರಂಗೆ ಬಂಧನಪೂರ್ವ ನೋಟಿಸ್ ನೀಡಬೇಕು: ಸಿಬಿಐಗೆ ದೆಹಲಿ ಕೋರ್ಟ್

ವಾರಕ್ಕೆ 4 ದಿನ ದುಡಿದರೆ ಸಾಕು: ಹೆಚ್ಚು ಸಮಯ ಕೆಲಸ ಅರ್ಥಹೀನ; ಕಾರ್ತಿ ಚಿದಂಬರಂ

‘ಉದ್ಯಮಗಳಲ್ಲಿ ಹೆಚ್ಚು ಸಮಯ ಕೆಲಸ ಮಾಡುವುದು ಅರ್ಥಹೀನವಾಗುತ್ತದೆ. ಅದರ ಬದಲಾಗಿ ಕಡಿಮೆ ಸಮಯದಲ್ಲಿ ಹೆಚ್ಚು ದಕ್ಷತೆದಿಂದ ಕೆಲಸ ಮಾಡುವ ನಿಟ್ಟಿನಲ್ಲಿ ಗಮನ ಹರಿಸಬೇಕು’ ಎಂದು ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂ ಹೇಳಿದ್ದಾರೆ.
Last Updated 23 ಡಿಸೆಂಬರ್ 2024, 9:28 IST
ವಾರಕ್ಕೆ 4 ದಿನ ದುಡಿದರೆ ಸಾಕು: ಹೆಚ್ಚು ಸಮಯ ಕೆಲಸ ಅರ್ಥಹೀನ; ಕಾರ್ತಿ ಚಿದಂಬರಂ

ವಿದೇಶ ಪ್ರಯಾಣ: ಕಾರ್ತಿ ಚಿದಂಬರಂಗೆ ಅನುಮತಿ

ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರಿಗೆ ಜನವರಿ 4ರಿಂದ12ರ ನಡುವೆ ಆಸ್ಟ್ರಿಯಾ ಮತ್ತು ಬ್ರಿಟನ್‌ಗೆ ಪ್ರಯಾಣಿಸಲು ದೆಹಲಿಯ ನ್ಯಾಯಾಲಯ ಅನುಮತಿ ನೀಡಿದೆ.
Last Updated 22 ಡಿಸೆಂಬರ್ 2024, 14:31 IST
ವಿದೇಶ ಪ್ರಯಾಣ: ಕಾರ್ತಿ ಚಿದಂಬರಂಗೆ ಅನುಮತಿ

ವೀಸಾ ಭ್ರಷ್ಟಾಚಾರ ಪ್ರಕರಣ: ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಚಾರ್ಜ್‌ಶೀಟ್

ಕ್ರಿಮಿನಲ್ ಸಂಚು, ವಂಚನೆ ಮತ್ತು ಫೋರ್ಜರಿ ಆರೋಪದಡಿ ಭಾರತೀಯ ದಂಡ ಸಂಹಿತೆಯ ಭ್ರಷ್ಟಾಚಾರ ತಡೆ ಕಾಯ್ದೆ ಅಡಿಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ.
Last Updated 17 ಅಕ್ಟೋಬರ್ 2024, 11:28 IST
ವೀಸಾ ಭ್ರಷ್ಟಾಚಾರ ಪ್ರಕರಣ: ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಚಾರ್ಜ್‌ಶೀಟ್

ವೀಸಾ ಹಗರಣ: ಕಾರ್ತಿ ಚಿದಂಬರಂಗೆ ಜಾಮೀನು

ಚೀನಿ ಪ್ರಜೆಗಳಿಗೆ ವೀಸಾ ಕೊಡಿಸಿದ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ಕಾರ್ತಿ ಚಿದಂಬರಂ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.
Last Updated 6 ಜೂನ್ 2024, 15:32 IST
ವೀಸಾ ಹಗರಣ: ಕಾರ್ತಿ ಚಿದಂಬರಂಗೆ ಜಾಮೀನು

ಚೀನಾ ವ್ಯಕ್ತಿಯ ವೀಸಾ ಪ್ರಕರಣದಲ್ಲಿ ಕಾರ್ತಿ ಚಿದಂಬರಂಗೆ ₹50 ಲಕ್ಷ ಲಂಚ: ಇ.ಡಿ

ಚೀನಾ ಅಧಿಕಾರಿಯೊಬ್ಬರ ವೀಸಾ ಮರುಬಳಕೆಗೆ ಕೇಂದ್ರ ಗೃಹ ಸಚಿವಾಲಯದಿಂದ ಅನುಮತಿ ಕೊಡಿಸಲು ಸಂಸದ ಕಾರ್ತಿ ಚಿದಂಬರಂ ತಮ್ಮ ಆಪ್ತರ ಮೂಲಕ ₹50 ಲಕ್ಷ ಲಂಚ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ(ಇ.ಡಿ) ಆರೋಪಿಸಿದೆ.
Last Updated 21 ಮಾರ್ಚ್ 2024, 11:56 IST
ಚೀನಾ ವ್ಯಕ್ತಿಯ ವೀಸಾ ಪ್ರಕರಣದಲ್ಲಿ ಕಾರ್ತಿ ಚಿದಂಬರಂಗೆ ₹50 ಲಕ್ಷ ಲಂಚ: ಇ.ಡಿ
ADVERTISEMENT

ವೀಸಾ ಹಗರಣ: ಕಾರ್ತಿ ಚಿದಂಬರಂಗೆ ಕೋರ್ಟ್‌ ಸಮನ್ಸ್‌

ಚೀನಿ ಪ್ರಜೆಗಳಿಗೆ ವೀಸಾ ಕೊಡಿಸಿದ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂ ಮತ್ತು ಇತರರಿಗೆ ದೆಹಲಿಯ ನ್ಯಾಯಾಲಯ ಮಂಗಳವಾರ ಸಮನ್ಸ್‌ ಜಾರಿ ಮಾಡಿದೆ.
Last Updated 19 ಮಾರ್ಚ್ 2024, 16:14 IST
ವೀಸಾ ಹಗರಣ: ಕಾರ್ತಿ ಚಿದಂಬರಂಗೆ ಕೋರ್ಟ್‌ ಸಮನ್ಸ್‌

ಹಣ ಅಕ್ರಮ ವರ್ಗಾವಣೆ ಪ್ರಕರಣ: ತಿಂಗಳಲ್ಲಿ 3ನೇ ಬಾರಿ ED ಎದುರು ಹಾಜರಾದ ಕಾರ್ತಿ

ಚೀನಾದ ಪ್ರಜೆಗಳಿಗೆ ವೀಸಾ ಕೊಡಿಸಿದ್ದ ಪ್ರಕರಣದಲ್ಲಿನ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂ ಅವರು ಇಂದು (ಶುಕ್ರವಾರ) ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾದರು.
Last Updated 12 ಜನವರಿ 2024, 10:53 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ತಿಂಗಳಲ್ಲಿ 3ನೇ ಬಾರಿ ED ಎದುರು ಹಾಜರಾದ ಕಾರ್ತಿ

ರಾಹುಲ್‌ಗಿಂತ ಮೋದಿ ಜನಪ್ರಿಯ: ಕಾರ್ತಿ ಹೇಳಿಕೆಗೆ ಕಾಂಗ್ರೆಸ್‌ನಿಂದ ನೋಟಿಸ್‌

ಕಾಂಗ್ರೆಸ್‌ ನೀತಿಯ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ವಿವರಣೆ ನೀಡುವಂತೆ ತಮಿಳುನಾಡು ಕಾಂಗ್ರೆಸ್ ಶಿಸ್ತುಪಾಲನ ಸಮಿತಿ ಸಂಸದ ಕಾರ್ತಿ ಚಿದಂಬರಂ ಅವರಿಗೆ ನೋಟಿಸ್ ನೀಡಿದೆ.
Last Updated 10 ಜನವರಿ 2024, 5:07 IST
ರಾಹುಲ್‌ಗಿಂತ ಮೋದಿ ಜನಪ್ರಿಯ: ಕಾರ್ತಿ ಹೇಳಿಕೆಗೆ ಕಾಂಗ್ರೆಸ್‌ನಿಂದ ನೋಟಿಸ್‌
ADVERTISEMENT
ADVERTISEMENT
ADVERTISEMENT