ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್: ಸ್ಥಾನ ಪಡೆಯಲು ಕರುಣ್, ಪಡಿಕ್ಕಲ್ ಪೈಪೋಟಿ
ಇಂಗ್ಲೆಂಡ್ ವಿರುದ್ಧ ಸಾಧಾರಣ ಪ್ರದರ್ಶನ ನೀಡಿದ ಕರುಣ್ ನಾಯರ್ ಅವರು ವೆಸ್ಟ್ ಇಂಡೀಸ್ ವಿರುದ್ಧ ಎರಡು ಟೆಸ್ಟ್‌ಗಳ ಕ್ರಿಕೆಟ್ ಸರಣಿಯಲ್ಲಿ ಆಡುವ ಭಾರತ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವರೇ ಎಂಬ ಕುತೂಹಲವಿದೆ. ರಾಜ್ಯದ ಇನ್ನೊಬ್ಬ ಆಟಗಾರ ದೇವದತ್ತ ಪಡಿಕ್ಕಲ್ ಅವರೂ ರೇಸ್‌ನಲ್ಲಿದ್ದಾರೆ.Last Updated 22 ಸೆಪ್ಟೆಂಬರ್ 2025, 16:19 IST