Karur Stampede: SIT ರಚನೆ ಪ್ರಶ್ನಿಸಿ ಅರ್ಜಿ; ತೀರ್ಪು ಕಾಯ್ದಿರಿಸಿದ 'ಸುಪ್ರೀಂ'
Supreme Court Hearing: ಕರೂರು ಕಾಲ್ತುಳಿತ ಪ್ರಕರಣದಲ್ಲಿ ಎಸ್‌ಐಟಿ ರಚನೆಗೆ ಮದ್ರಾಸ್ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ, ನಟ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆದೇಶವನ್ನು ಕಾದಿರಿಸಿದೆ.Last Updated 10 ಅಕ್ಟೋಬರ್ 2025, 11:07 IST