ಕರ್ವಾ ಚೌತ್: ಮೆಹೆಂದಿ ಹಾಕದಂತೆ ಮುಸ್ಲಿಂ ಯುವಕರಿಗೆ ವಿಎಚ್ಪಿ ಎಚ್ಚರಿಕೆ
ಲಖನೌ: ಉತ್ತರ ಪ್ರದೇಶದ ಕೋಮು ಸೂಕ್ಷ್ಮ ಪ್ರದೇಶವಾಗಿರುವ ಮುಜಾಫರ್ನಗರದಲ್ಲಿ ಕರ್ವಾ ಚೌತ್ ವೇಳೆ ಹಿಂದೂ ಹೆಣ್ಣುಮಕ್ಕಳಿಗೆ ಮೆಹೆಂದಿ ಹಾಕದಂತೆ ಮುಸ್ಲಿಂ ಯುವಕರಿಗೆ ವಿಶ್ವ ಹಿಂದೂ ಪರಿಷತ್ತು ಸೇರಿದಂತೆ ಇತರೆ ಹಿಂದೂಪರ ಸಂಘಟನೆಗಳು ಬುಧವಾರ ಎಚ್ಚರಿಕೆ ನೀಡಿವೆ.Last Updated 12 ಅಕ್ಟೋಬರ್ 2022, 16:16 IST