ಶಾಸಕಿ ರೂಪಾಲಿ ಸಾಧನೆ ಶೂನ್ಯ: ಕಾಂಗ್ರೆಸ್ ಟೀಕೆ
‘ರೂಪಾಲಿ ನಾಯ್ಕ ಶಾಸಕಿಯಾಗಿ ಆಯ್ಕೆಯಾಗಿ ನಾಲ್ಕು ತಿಂಗಳಾದವು. ಆದರೆ, ಅವರು ಈವರೆಗೆ ಅವರ ಸಾಧನೆ ಶೂನ್ಯ. ಈ ಹಿಂದಿನ ಶಾಸಕರ ಅವಧಿಯಲ್ಲಿ ಮಂಜೂರಾದ ಕಾಮಗಾರಿಗಳಿಗೆ ಭೇಟಿ ನೀಡಿ ಇಲ್ಲಸಲ್ಲದ ಟೀಕೆ ಮಾಡುತ್ತಿದ್ದಾರೆ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಮೀರ್ ನಾಯ್ಕ ಆರೋಪಿಸಿದರುLast Updated 3 ಅಕ್ಟೋಬರ್ 2018, 11:02 IST