ಜಮೀನಿನ ಖಾತೆ ಬದಲಾವಣೆಗೆ ₹ 5 ಲಕ್ಷ ಲಂಚ: ತಹಶೀಲ್ದಾರ್ ವರ್ಷಾ ಮನೆಯಲ್ಲಿ ದಾಖಲೆ ವಶ
ಜಮೀನಿನ ಖಾತೆ ಬದಲಾವಣೆ ಮಾಡಲು ₹ 5 ಲಕ್ಷ ಲಂಚ ಪಡೆಯುವಾಗ ಬಂಧಿತರಾಗಿದ್ದ ಬೆಂಗಳೂರು ಉತ್ತರ ತಾಲ್ಲೂಕಿನ ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ ಮನೆ ಮೇಲೆ ದಾಳಿಮಾಡಿ, ಶೋಧ ನಡೆಸಿರುವ ಲೋಕಾಯುಕ್ತ ಪೊಲೀಸರು, ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.Last Updated 16 ನವೆಂಬರ್ 2022, 21:49 IST