ಕೆಎಎಸ್ ಪುತ್ರಿಗೆ ಅಂಗನವಾಡಿ ಶಿಕ್ಷಣ
ಖಾ ಸಗಿ ಶಾಲೆಗಳಿಗೆ ಸಾಲ ಮಾಡಿಯಾದರೂ ಮಕ್ಕಳನ್ನು ದಾಖಲಿಸುತ್ತಾರೆ. ಪರಿಸ್ಥಿತಿ ಹೀಗಿರುವಾಗ ಉನ್ನತ ಶ್ರೇಣಿಯಲ್ಲಿರುವ ಅಧಿಕಾರಿಯೊಬ್ಬರು ತಮ್ಮ ಪುತ್ರಿಯನ್ನು ಅಂಗನವಾಡಿ ಕೇಂದ್ರಕ್ಕೆ ಸೇರಿಸುವ ಮೂಲಕ ಮಾದರಿ ಹೆಜ್ಜೆಯನ್ನಿಟ್ಟಿದ್ದಾರೆ.Last Updated 21 ನವೆಂಬರ್ 2019, 19:45 IST