ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ
ಕಾಸರಗೋಡಿನ ಪೆರಿಯದಲ್ಲಿ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಪ್ರಕರಣದ ಆರೋಪಿಸಿಪಿಎಂ ಸ್ಥಳೀಯ ಸಮಿತಿ ಮಾಜಿ ಸದಸ್ಯ ಪೀತಾಂಬರನ್ನ್ನು ಒಂದು ವಾರ ಪೊಲೀಸ್ ವಶದಲ್ಲಿರಿಸುವಂತೆ ನ್ಯಾಯಾಲಯ ಆದೇಶಿಸಿದೆ.Last Updated 20 ಫೆಬ್ರುವರಿ 2019, 13:31 IST