ಕಾಶ್ಮೀರ ಪರಿಸ್ಥಿತಿ ಚೆನ್ನಾಗಿದ್ದರೆ ಅಮಿತ್ ಶಾ ಕಾಲ್ನಡಿಗೆಯಲ್ಲಿ ಸಾಗಲಿ: ರಾಹುಲ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸಿದ್ದರೆ ಜಮ್ಮುವಿನಿಂದ ಶ್ರೀನಗರದ ಲಾಲ್ ಚೌಕ್‌ವರೆಗೆ ಅಮಿತ್ ಶಾ ಕಾಲ್ನಡಿಗೆಯಲ್ಲಿ ಸಾಗಲಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸವಾಲು ಎಸೆದಿದ್ದಾರೆ. Last Updated 29 ಜನವರಿ 2023, 15:53 IST