ಭಯೋತ್ಪಾದಕ ಬಂಧನ ಪ್ರಕರಣ: ಕಾಶ್ಮೀರ ಪೊಲೀಸರಿಗೆ ಅಗತ್ಯ ನೆರವು –ಸಿಎಂ ಬೊಮ್ಮಾಯಿ
ನಗರದಲ್ಲಿ ತಲೆಮರೆಸಿಕೊಂಡಿದ್ದ ಭಯೋತ್ಪಾದಕನನ್ನು ಕಾಶ್ಮೀರ ಪೊಲೀಸರು ಸೋಮವಾರ ಬಂಧಿಸಿದ್ದು, ಪ್ರಕರಣದ ತನಿಖೆಯಲ್ಲಿ ರಾಜ್ಯ ಸರ್ಕಾರ ಅಗತ್ಯ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.Last Updated 7 ಜೂನ್ 2022, 8:57 IST