ಸರ್ಕಾರಿ ಗೌರವದೊಂದಿಗೆ ಬೆಂಗಳೂರಿನಲ್ಲಿ ವಿಜ್ಞಾನಿ ಕಸ್ತೂರಿರಂಗನ್ ಅಂತ್ಯಕ್ರಿಯೆ
Kasturi Rangan Cremation ಶುಕ್ರವಾರ ನಿಧನರಾದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೊ) ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ಅವರ ಅಂತ್ಯಕ್ರಿಯೆಯು ಭಾನುವಾರ ಮಧ್ಯಾಹ್ನ 2.30ರ ವೇಳೆಗೆ ಹೆಬ್ಬಾಳದ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.Last Updated 27 ಏಪ್ರಿಲ್ 2025, 15:07 IST