ನಾವು ನೋಡಿದ ಸಿನಿಮಾ: ‘ಕಥೆಯೊಂದು ಶುರುವಾಗಿದೆ’ ಸಾವಧಾನವಾಗಿ ಸಾಗಿದೆ
ಪ್ರೀತಿಯೆಂಬುದು ಒಂದು ಭಾವ. ಅದು ವ್ಯಕ್ತವಾಗುವ ಬಗೆಗಳು ಹತ್ತಾರು. ವ್ಯಕ್ತವಾಗುವುದು ಒಂದೇ ಬಗೆಯಲ್ಲಾಗಿದ್ದರೂ ನೋಡುವ ವ್ಯಕ್ತಿಗೆ ಹಲವು ರೀತಿಗಳಲ್ಲಿ ಅದು ಕಾಣಿಸುತ್ತದೆಯೋ?! ಹೀಗೆ, ಪ್ರೀತಿಯ ಬಗ್ಗೆ ಹಲವೆಂಟು ಪ್ರಶ್ನೆಗಳನ್ನು ಮೂಡಿಸುತ್ತ ಸಾಗುವ ಚಿತ್ರ ‘ಕಥೆಯೊಂದು ಶುರುವಾಗಿದೆ’.Last Updated 3 ಆಗಸ್ಟ್ 2018, 13:05 IST