ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Katta Subramanya Naidu

ADVERTISEMENT

ಆಪರೇಷನ್ ಹಸ್ತದ ಚರ್ಚೆ: ಕುತೂಹಲ ಮೂಡಿಸಿದ ಕಟ್ಟಾ– ಡಿಕೆಶಿ ಭೇಟಿ

ಕಾಂಗ್ರೆಸ್‌ ತ್ಯಜಿಸಿ ಬಿಜೆಪಿ ಸೇರಿದ್ದ ಕೆಲವು ಶಾಸಕರು ಮತ್ತೆ ಮಾತೃಪಕ್ಷ ಸೇರಲು ಮುಂದಾಗಿರುವ ಬೆನ್ನಲ್ಲೆ, ಮಾಜಿ ಸಚಿವ, ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸೋಮವಾರ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
Last Updated 21 ಆಗಸ್ಟ್ 2023, 23:31 IST
ಆಪರೇಷನ್ ಹಸ್ತದ ಚರ್ಚೆ: ಕುತೂಹಲ ಮೂಡಿಸಿದ ಕಟ್ಟಾ– ಡಿಕೆಶಿ ಭೇಟಿ

₹ 2.84 ಕೋಟಿ ವಂಚನೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಎಫ್‌ಐಆರ್

ನಿವೇಶನ ಹಾಗೂ ಫ್ಲ್ಯಾಟ್‌ ಖರೀದಿ ವಿಚಾರವಾಗಿ ₹ 2.84 ಕೋಟಿ ವ್ಯವಹಾರ ನಡೆಸಿ ವಂಚಿಸಿರುವ ಆರೋಪದಡಿ ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Last Updated 12 ಅಕ್ಟೋಬರ್ 2021, 21:37 IST
₹ 2.84 ಕೋಟಿ ವಂಚನೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಎಫ್‌ಐಆರ್

₹ 2.84 ಕೋಟಿ ವಂಚನೆ ಆರೋಪ: ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್‌ಐಆರ್

‘ಇಂಡ್‌ ಸಿಂಗ್ ಡೆವಲಪರ್ಸ್ ಕಂಪನಿ ನಿರ್ದೇಶಕ ಎಂ. ಕೃಷ್ಣ ಎಂಬುವರ ಖಾಸಗಿ ಮೊಕದ್ದಮೆಯ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಆರೋಪಿ ಕಟ್ಟಾ ಸುಬ್ರಮಣ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸೂಚಿಸಿತ್ತು. ಅದರನ್ವಯ ಎಂ. ಕೃಷ್ಣ ಅವರಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದು ಪೊಲೀಸರು ಹೇಳಿದರು.
Last Updated 12 ಅಕ್ಟೋಬರ್ 2021, 11:26 IST
₹ 2.84 ಕೋಟಿ ವಂಚನೆ ಆರೋಪ: ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್‌ಐಆರ್

ಇ.ಡಿ ಪ್ರಕರಣ ರದ್ದು ಕೋರಿದ್ದ ಕಟ್ಟಾ ಅರ್ಜಿ ವಜಾ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಬಿಜೆಪಿ ಮುಖಂಡ ಕಟ್ಟಾ ಸುಬ್ರಮಣ್ಯ ನಾಯ್ಡು, ಅವರ ಪತ್ನಿ ಸೌಭಾಗ್ಯ ಮತ್ತು ಕೆಲ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
Last Updated 19 ಡಿಸೆಂಬರ್ 2020, 20:08 IST
ಇ.ಡಿ ಪ್ರಕರಣ ರದ್ದು ಕೋರಿದ್ದ ಕಟ್ಟಾ ಅರ್ಜಿ ವಜಾ

ಡಿ.ಕೆ. ಶಿವಕುಮಾರ್ ದೇವಮಾನವ ಅಲ್ಲ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

‘ಡಿ.ಕೆ. ಶಿವಕುಮಾರ್‌ದೇವ ಮಾನವನಲ್ಲ. ನಮ್ಮ ಹಾಗೇ ಮನುಷ್ಯ ಮತ್ತು ಲೀಡರ್. ನಮ್ಮ ಪಕ್ಷದಲ್ಲಿಯೂ ಸಮರ್ಥ ನಾಯಕರಿದ್ದಾರೆ’ ಎಂದು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕಿಡಿಕಾರಿದರು.
Last Updated 11 ಮೇ 2019, 7:19 IST
ಡಿ.ಕೆ. ಶಿವಕುಮಾರ್ ದೇವಮಾನವ ಅಲ್ಲ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು
ADVERTISEMENT
ADVERTISEMENT
ADVERTISEMENT
ADVERTISEMENT