‘ಕೃಷ್ಣೆಯಿಂದ ಕಾವೇರಿವರೆಗೆ’ ಉತ್ಸವ: BIC ಜೊತೆ ಅಜೀಂ ಪ್ರೇಮ್‌ಜಿ ವಿವಿ ಆಯೋಜನೆ
'Krishna to Kaveri' Festival: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯವು ನ.1 ಮತ್ತು ನ.2ರಂದು ದೊಮ್ಮಲೂರಿನಲ್ಲಿರುವ ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರದಲ್ಲಿ (ಬಿಐಸಿ) ‘ಕೃಷ್ಣೆಯಿಂದ ಕಾವೇರಿವರೆಗೆ’ ಶೀರ್ಷಿಕೆಯಡಿ ಉತ್ಸವ ಹಮ್ಮಿಕೊಂಡಿದೆ.Last Updated 28 ಅಕ್ಟೋಬರ್ 2025, 16:10 IST