ದೆಹಲಿ ಅಬಕಾರಿ ನೀತಿ ಪ್ರಕರಣ: ಬಂಧನ ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ಕವಿತಾ
ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ. ಕವಿತಾ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.Last Updated 18 ಮಾರ್ಚ್ 2024, 5:55 IST