‘ಕಾಯಕವೇ ಕೈಲಾಸ’ ಎಂದು ಬಸವಣ್ಣನ ವಚನ ಹೇಳಿದರೆ ಉದ್ಯೋಗ ಸೃಷ್ಟಿಯಾಗುವುದೇ?
‘ಕಾಯಕವೇ ಕೈಲಾಸ ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ ಮಾತ್ರಕ್ಕೆ ಉದ್ಯೋಗ ಸೃಷ್ಟಿಯಾಗುವುದಿಲ್ಲ ಎನ್ನುವುದು ಹಣಕಾಸ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ತಿಳಿದಿರಲಿ,‘ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಬಜೆಟ್ ವಿರುದ್ಧ ಗುಡುಗಿದ್ದಾರೆ.Last Updated 5 ಜುಲೈ 2019, 13:06 IST