ಫ್ಲೆಕ್ಸ್ನಲ್ಲಿ ಶ್ರೀರಾಮನಾಗಿ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್!
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಫ್ಲೆಕ್ಸ್ನಲ್ಲಿ ಶ್ರೀರಾಮನ ಅವತಾರದಲ್ಲಿ ಕಾಣಿಡಿಕೊಂಡಿದ್ದಾರೆ! –ಹೌದು, ಇದನ್ನು ನಂಬಲೇ ಬೇಕು. ಯಾಕೆ ಅಂತೀರಾ? ಚಂದ್ರಶೇಕರ್ ರಾವ್ ಅವರನ್ನು ಶ್ರೀರಾಮನ ವೇಷದಲ್ಲಿರುವಂತೆ ಫ್ಲೆಕ್ಸ್ನಲ್ಲಿ ಮುದ್ರಿಸಿ ಆಳೆತ್ತರದ ಕಟೌಟ್ ಹಾಕಲಾಗಿದೆ.Last Updated 2 ಸೆಪ್ಟೆಂಬರ್ 2018, 8:01 IST