ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

KCVenugopal

ADVERTISEMENT

ದೆಹಲಿಗೆ ಬರುವಂತೆ ಹೈಕಮಾಂಡ್‌ನಿಂದ ಬುಲಾವ್‌: ಸತೀಶ ಜಾರಕಿಹೊಳಿ

‘ರಾಜ್ಯ ರಾಜಕಾರಣದ ಬಗ್ಗೆ ಚರ್ಚಿಸಲು ನವದೆಹಲಿಗೆ ಬರುವಂತೆ ಎಐಸಿಸಿ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ದೂರವಾಣಿ ಕರೆ ಮಾಡಿ ಹೇಳಿದ್ದಾರೆ. ಒಂದೆರಡು ದಿನಗಳಲ್ಲಿ ಹೋಗಿ ಭೇಟಿಯಾಗುವೆ. ಅವರನ್ನು ಮಾತ್ರ ಭೇಟಿಯಾಗುತ್ತೇನೆ. ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗುವುದಿಲ್ಲ’ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
Last Updated 17 ಸೆಪ್ಟೆಂಬರ್ 2018, 19:33 IST
ದೆಹಲಿಗೆ ಬರುವಂತೆ ಹೈಕಮಾಂಡ್‌ನಿಂದ ಬುಲಾವ್‌: ಸತೀಶ ಜಾರಕಿಹೊಳಿ

ವೇಣುಗೋಪಾಲ್ ಕರೆದ ಸಭೆಗೆ ನಾನು ಹೋಗಲ್ಲ: ಸತೀಶ ಜಾರಕಿಹೊಳಿ

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ ಹಾಗೂ ಜಾರಕಿಹೊಳಿ ಸೋದರರ ನಡುವೆ ಎದ್ದಿರುವ ಭಿನ್ನಾಭಿಪ್ರಾಯ ಬಗೆಹರಿಸಲು ಪಕ್ಷದ ಹಿರಿಯ ಮುಖಂಡರು ಬೆಂಗಳೂರಿನಲ್ಲಿ ಇವತ್ತು (ಶನಿವಾರ) ಕರೆದಿರುವ ಸಭೆಗೆ ಶಾಸಕ ಸತೀಶ ಜಾರಕಿಹೊಳಿ ಹೋಗದಿರಲು ನಿರ್ಧರಿಸಿದ್ದಾರೆ.
Last Updated 1 ಸೆಪ್ಟೆಂಬರ್ 2018, 10:32 IST
ವೇಣುಗೋಪಾಲ್ ಕರೆದ ಸಭೆಗೆ ನಾನು ಹೋಗಲ್ಲ: ಸತೀಶ ಜಾರಕಿಹೊಳಿ
ADVERTISEMENT
ADVERTISEMENT
ADVERTISEMENT
ADVERTISEMENT