ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಅನ್ಯ ಭಾಷಿಕರಿಗೆ ಅನುಕೂಲ: ಎಸ್.ಜಿ.ಸಿದ್ದರಾಮಯ್ಯ
ಲೋಕಸೇವಾ ಆಯೋಗ ಕನ್ನಡಿಗರಿಗೆ ಅನ್ಯಾಯವಾಗುವ ರೀತಿಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ರೂಪಿಸುತ್ತಿದ್ದು, ಇದರಿಂದ ಅನ್ಯ ಭಾಷಿಕರು ಉದ್ಯೋಗ ಗಿಟ್ಟಿಸುತ್ತಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಹೇಳಿದರು.Last Updated 1 ಅಕ್ಟೋಬರ್ 2018, 19:21 IST