ಗುರುವಾರ, 3 ಜುಲೈ 2025
×
ADVERTISEMENT

Kedarnath

ADVERTISEMENT

ಸೋನ್‌ಪ್ರಯಾಗ ಬಳಿ ಭೂಕುಸಿತ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

Kedarnath Yatra Landslide: ಕೇದಾರನಾಥ ದೇಗುಲದ ಚಾರಣ ಮಾರ್ಗದಲ್ಲಿರುವ ಸೋನ್‌ಪ್ರಯಾಗ ಬಳಿಯ ಮುಂಕಟಿಯಾದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 3 ಜುಲೈ 2025, 4:55 IST
ಸೋನ್‌ಪ್ರಯಾಗ ಬಳಿ ಭೂಕುಸಿತ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಉತ್ತರಾಖಂಡದಲ್ಲಿ ತಗ್ಗಿದ ಮಳೆ: ಚಾರ್‌ಧಾಮ್‌ ಯಾತ್ರೆ ಪುನರಾರಂಭ

Uttarakhand Rain Update: ಉತ್ತರಾಖಂಡದ ಹಲವಡೆ ಮಳೆಯ ರಭಸ ತುಸು ತಗ್ಗಿದೆ. ಉತ್ತರಕಾಶಿ ಜಿಲ್ಲೆಯ ಗಂಗೋತ್ರಿ ಮತ್ತು ಯಮುನೋತ್ರಿ ದೇವಸ್ಥಾನಗಳು ಭಕ್ತರಿಗೆ ತೆರೆದಿದ್ದು, ಒಂದು ದಿನದ ಮಟ್ಟಿಗೆ ಸ್ಥಗಿತಗೊಂಡಿದ್ದ ಚಾರ್‌ಧಾಮ್‌ ಯಾತ್ರೆ ಪುನರಾರಂಭಗೊಂಡಿದೆ.
Last Updated 30 ಜೂನ್ 2025, 4:19 IST
ಉತ್ತರಾಖಂಡದಲ್ಲಿ ತಗ್ಗಿದ ಮಳೆ: ಚಾರ್‌ಧಾಮ್‌ ಯಾತ್ರೆ ಪುನರಾರಂಭ

ರುದ್ರಪ್ರಯಾಗದಲ್ಲಿ ಭೂಕುಸಿತ: ಇಬ್ಬರ ಸಾವು

ಕೇದಾರನಾಥದ ಜಂಗಲ್‌ಚಟ್ಟಿ ಘಾಟ್‌ನ ಚಾರಣ ಮಾರ್ಗದಲ್ಲಿ ಬುಧವಾರ ಸಂಭವಿಸಿದ ಭೂಕುಸಿತದಲ್ಲಿ, ಜನರನ್ನು ಡೋಲಿಯಲ್ಲಿ ಹೊತ್ತು ಸಾಗುವ ಇಬ್ಬರು ಮೃತಪಟ್ಟಿದ್ದು, ಯಾತ್ರಿಯೊಬ್ಬರು ಸೇರಿ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 18 ಜೂನ್ 2025, 13:19 IST
ರುದ್ರಪ್ರಯಾಗದಲ್ಲಿ ಭೂಕುಸಿತ: ಇಬ್ಬರ ಸಾವು

ಕೇದಾರನಾಥ ಹೆಲಿಕಾಪ್ಟರ್‌ ಪತನ: ಜೈಪುರದಲ್ಲಿ ಪೈಲಟ್ ಅಂತ್ಯಕ್ರಿಯೆ

ಕೇದಾರನಾಥ ಹೆಲಿಕಾಪ್ಟರ್‌ ಪತನದಲ್ಲಿ ಮೃತಪಟ್ಟ ಪೈಲಟ್‌ ರಾಜ್‌ವೀರ್‌ ಸಿಂಗ್‌ ಚೌಹಾಣ್‌ ಅವರ ಅಂತಿಮಸಂಸ್ಕಾರವನ್ನು ಜೈಪುರದಲ್ಲಿ ಮಂಗಳವಾರ ನೆರವೇರಿಸಲಾಯಿತು.
Last Updated 17 ಜೂನ್ 2025, 13:26 IST
ಕೇದಾರನಾಥ ಹೆಲಿಕಾಪ್ಟರ್‌ ಪತನ: ಜೈಪುರದಲ್ಲಿ ಪೈಲಟ್ ಅಂತ್ಯಕ್ರಿಯೆ

Kedarnath Helicopter Crash: ಖಾಸಗಿ ಹೆಲಿಕಾಪ್ಟರ್ ಸಂಸ್ಥೆಯ ವಿರುದ್ಧ ಪ್ರಕರಣ

Kedarnath Helicopter Crash: ಆರ್ಯನ್ ಏವಿಯೇಷನ್ ​​ಪ್ರೈವೇಟ್ ಲಿಮಿಟೆಡ್ ವಿರುದ್ಧ ನಿರ್ಲಕ್ಷ್ಯದ ಆರೋಪದ ಮೇಲೆ ಸೋಮವಾರ ಪ್ರಕರಣ ದಾಖಲಿಸಲಾಗಿದೆ.
Last Updated 16 ಜೂನ್ 2025, 9:47 IST
Kedarnath Helicopter Crash: ಖಾಸಗಿ ಹೆಲಿಕಾಪ್ಟರ್ ಸಂಸ್ಥೆಯ ವಿರುದ್ಧ ಪ್ರಕರಣ

Helicopter crash|ಚಾರ್‌ಧಾಮ್ ಯಾತ್ರೆ: 2 ದಿನಗಳ ಕಾಲ ಹೆಲಿಕಾಪ್ಟರ್ ಸೇವೆ ಸ್ಥಗಿತ

ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ಸಮೀಪ ಇಂದು (ಭಾನುವಾರ) ಬೆಳಿಗ್ಗೆ ಹೆಲಿಕಾಪ್ಟರ್ ಪತನಗೊಂಡಿದ್ದು, ಪೈಲಟ್ ಸೇರಿದಂತೆ 7 ಮಂದಿ ಸಾವಿಗೀಡಾಗಿದ್ದಾರೆ. ಈ ಹಿನ್ನೆಲೆ ಚಾರ್‌ಧಾಮ್ ಯಾತ್ರೆ ಮಾರ್ಗದಲ್ಲಿ 2 ದಿನಗಳ ಕಾಲ ಹೆಲಿಕಾಪ್ಟರ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
Last Updated 15 ಜೂನ್ 2025, 9:54 IST
Helicopter crash|ಚಾರ್‌ಧಾಮ್ ಯಾತ್ರೆ: 2 ದಿನಗಳ ಕಾಲ ಹೆಲಿಕಾಪ್ಟರ್ ಸೇವೆ ಸ್ಥಗಿತ

PHOTOS |ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಚಿತ್ರಗಳಲ್ಲಿ ನೋಡಿ ದುರಂತದ ಭೀಕರತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿರುವ ಕೇದಾರನಾಥ ದೇಗುಲದ ಬಳಿ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿದ್ದು, ಪೈಲಟ್ ಸೇರಿದಂತೆ 7 ಮಂದಿ ಸಾವಿಗೀಡಾಗಿದ್ದಾರೆ.
Last Updated 15 ಜೂನ್ 2025, 6:42 IST
PHOTOS |ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಚಿತ್ರಗಳಲ್ಲಿ ನೋಡಿ ದುರಂತದ ಭೀಕರತೆ
err
ADVERTISEMENT

ಕೇದಾರನಾಥ| ಹೆದ್ದಾರಿಯಲ್ಲೇ ಹೆಲಿಕಾಪ್ಟರ್‌ ಭೂಸ್ಪರ್ಶ: ಪ್ರಯಾಣಿಕರು ಸುರಕ್ಷಿತ

Helicopter Emergency: ತಾಂತ್ರಿಕ ದೋಷದಿಂದ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಪೈಲಟ್‌ ಹಾಗೂ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ
Last Updated 7 ಜೂನ್ 2025, 11:12 IST
ಕೇದಾರನಾಥ| ಹೆದ್ದಾರಿಯಲ್ಲೇ ಹೆಲಿಕಾಪ್ಟರ್‌ ಭೂಸ್ಪರ್ಶ: ಪ್ರಯಾಣಿಕರು ಸುರಕ್ಷಿತ

ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ: ಒಬ್ಬ ಸಾವು, ಐವರಿಗೆ ಗಾಯ

ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ ಭೂಕುಸಿತದಲ್ಲಿ ಒಬ್ಬ ಮೃತಪಟ್ಟು, ಐವರು ಗಾಯಗೊಂಡಿದ್ದಾರೆ.
Last Updated 31 ಮೇ 2025, 2:12 IST
ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ: ಒಬ್ಬ ಸಾವು, ಐವರಿಗೆ ಗಾಯ

ಉತ್ತರಾಖಂಡ | ಕೇದಾರನಾಥಕ್ಕೆ ಹೊರಟಿದ್ದ ಬಸ್ ಅಪಘಾತ: ಮೂವರಿಗೆ ಗಾಯ

ಕೇದಾರನಾಥಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ರಸ್ತೆಯಿಂದ ಜಾರಿ ಮನೆಯ ಛಾವಣಿಯ ಮೇಲೆ ಬಿದ್ದಿದ್ದು, ಮೂವರು ಗಾಯಗೊಂಡ ಘಟನೆ ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 20 ಮೇ 2025, 2:09 IST
ಉತ್ತರಾಖಂಡ | ಕೇದಾರನಾಥಕ್ಕೆ ಹೊರಟಿದ್ದ ಬಸ್ ಅಪಘಾತ: ಮೂವರಿಗೆ ಗಾಯ
ADVERTISEMENT
ADVERTISEMENT
ADVERTISEMENT