AAP ಮುಖಂಡ ಸಿಸೋಡಿಯಾ, ಸತ್ಯೇಂದರ್ ವಿರುದ್ಧ FIR ದಾಖಲಿಸಲು ರಾಷ್ಟ್ರಪತಿ ಒಪ್ಪಿಗೆ
ದೆಹಲಿ ಸರ್ಕಾರದ ಶಾಲೆಗಳ ತರಗತಿ ಕೊಠಡಿಗಳ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ₹2ಸಾವಿರ ಕೋಟಿ ಮೊತ್ತದ ಅವ್ಯವಹಾರದ ಆರೋಪ ಎದುರಿಸುತ್ತಿರುವ ಎಎಪಿ ಮುಖಂಡರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದರ್ ಜೈನ್ ವಿರುದ್ಧ ಪ್ರಕರಣ ದಾಖಲಿಸಲು ರಾಷ್ಟ್ರಪತಿ ಒಪ್ಪಿಗೆ ನೀಡಿದ್ದಾರೆ.Last Updated 13 ಮಾರ್ಚ್ 2025, 16:12 IST