ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Kempe Gowda Award

ADVERTISEMENT

32 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 33 ಮಂದಿಗೆ ಬಿಬಿಎಂಪಿ ವತಿಯಿಂದ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಯನ್ನು ಗುರುವಾರ ಪ್ರದಾನ ಮಾಡಲಾಯಿತು. ನಾಡಪ್ರಭು ಕೆಂಪೇಗೌಡ ದಿನಾಚರಣೆಯ ಅಂಗವಾಗಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಸಾಧಕರು ಗಣ್ಯರಿಂದ ಪ್ರಶಸ್ತಿ ಸ್ವೀಕರಿಸಿದರು.
Last Updated 10 ಸೆಪ್ಟೆಂಬರ್ 2020, 19:30 IST
32 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ

ಕೆಂಪೇಗೌಡ ಪ್ರಶಸ್ತಿಗೆ ಮಾನದಂಡ: ಪಿಐಎಲ್‌ ವಜಾ

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೀಡುವ ನಾಗರಿಕ ಪುರಸ್ಕಾರ ‘ನಾಡಪ್ರಭು ಕೆಂಪೇಗೌಡ ಪ್ರಶಸ್ತಿ’ಗೆ ನಿರ್ದಿಷ್ಟ ಮಾನದಂಡ ರೂಪಿಸುವಂತೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಹೈಕೋರ್ಟ್ ವಜಾಗೊಳಿಸಿದೆ.
Last Updated 9 ನವೆಂಬರ್ 2018, 20:17 IST
fallback
ADVERTISEMENT
ADVERTISEMENT
ADVERTISEMENT
ADVERTISEMENT